Delhi Blast

Delhi Blast: ಬಂಧಿತ ವೈದ್ಯೆಗೆ 'ಜೈಶ್ ಇ ಮಹಮದ್' ಉಗ್ರ ಸಂಘಟನೆಯ ಮಹಿಳಾ ಘಟಕ ಸ್ಥಾಪನೆ 'ಟಾಸ್ಕ್'; ವರದಿ
ಸಾದಿಯಾ ಅಜರ್ ಅವರ ಪತಿ ಯೂಸುಫ್ ಅಜರ್, ಕಂದಹಾರ್ ಅಪಹರಣದ ಮಾಸ್ಟರ್‌ಮೈಂಡ್ ಆಗಿದ್ದು, ಮೇ 7 ರಂದು ಆಪರೇಷನ್ ಸಿಂಧೂರ್ ಸಮಯದಲ್ಲಿ ಕೊಲ್ಲಲ್ಪಟ್ಟಿದ್ದ ಎಂದು ವರದಿಯಾಗಿದೆ.

PM Modi in Bhutan: ದೆಹಲಿ ಸ್ಫೋಟದ ಹಿಂದಿನ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ, ಪಿತೂರಿ ನಡೆಸಿದವರಿಗೆ ತಕ್ಕ ಶಿಕ್ಷೆ ಖಚಿತ; Video
ದೆಹಲಿ ಸ್ಫೋಟದಿಂದ ಬಾಧಿತರಾದವರ ಕುಟುಂಬಗಳೊಂದಿಗೆ ಇಡೀ ರಾಷ್ಟ್ರವು ನಿಂತಿದೆ. ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರನ್ನೂ ಆಘಾತಗೊಳಿಸಿದೆ ಎಂದು ಹೇಳಿದ್ದಾರೆ.

Delhi Blast: 'ಶಂಕಿತ ಆತ್ಮಹತ್ಯಾ ಬಾಂಬರ್ ಟೆಲಿಗ್ರಾಮ್‌ನಲ್ಲಿ ಮೂಲಭೂತವಾದಿ ವೈದ್ಯರ ಗುಂಪಿನ ಭಾಗವಾಗಿದ್ದ'; ಯಾರೀತ? ಇಲ್ಲಿದೆ ಮಾಹಿತಿ..
ಸ್ಫೋಟದಲ್ಲಿ ಅಮೋನಿಯಂ ನೈಟ್ರೇಟ್, ಇಂಧನ ತೈಲ ಮತ್ತು ಡಿಟೋನೇಟರ್‌ಗಳನ್ನು ಬಳಸಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಪತ್ತೆ ಮಾಡಿದ್ದಾರೆ.

ದೆಹಲಿ ಸ್ಫೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಈ ಭೀಕರ ಕೃತ್ಯದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

Delhi blast: 'ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ದೊಡ್ಡ ಪಾಪ; ಪಾಕ್ ಅನ್ನು ಬಹಿಷ್ಕರಿಸಬೇಕು'- ಶಿಯಾ ಧರ್ಮಗುರು
ಸ್ಫೋಟ ಸಂಭವಿಸಿದ i20 ಕಾರು ಹರಿಯಾಣದಿಂದ ಬದರ್ಪುರ್ ಮೂಲಕ ದೆಹಲಿಗೆ ಪ್ರವೇಶಿಸಿತ್ತು. ಸ್ಫೋಟ ಸಂಭವಿಸಿದ i20 ಕಾರನ್ನು ಪುಲ್ವಾಮಾ ನಿವಾಸಿಯೊಬ್ಬರು ಖರೀದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

14 ವರ್ಷ ಬಳಿಕ ಮತ್ತೆ ಸ್ಫೋಟ: ರಾಜಧಾನಿ ದೆಹಲಿಗೆ ಮರುಕಳಿಸಿದ ಭಯೋತ್ಪಾದಕ ದಾಳಿ ಭೀತಿ
ದೆಹಲಿಯ ಐತಿಹಾಸಿಕ ಮಾರುಕಟ್ಟೆಗಳು, ಸ್ಮಾರಕಗಳು ಮತ್ತು ಸಾರ್ವಜನಿಕ ಸ್ಥಳಗಳು, ಪದೇ ಪದೇ, ಹಿಂಸಾಪೀಡಿತವಾಗುತ್ತಿವೆ.

Delhi blast: ಕರ್ನಾಟಕದಲ್ಲಿ ಹೈಅಲರ್ಟ್ ಗೆ ಸಿಎಂ ಸೂಚನೆ, ಬೆಂಗಳೂರಿನಲ್ಲಿ ಖಾಕಿ ಕಣ್ಗಾವಲು
ದೆಹಲಿ ಸ್ಫೋಟಕ್ಕೆ ಹುಂಡೈ ಐ20 ಕಾರು (hundia i20 Car) ಬಳಸಿದ್ದು, ಅದು ಹರಿಯಾಣಕ್ಕೆ ಸೇರಿದ್ದು ಎಂಬುದು ತಿಳಿದುಬಂದಿದೆ.

ದೆಹಲಿ ಸ್ಫೋಟ: ಕಾರಿನ ಮಾಲೀಕನಿಗೆ ಫರಿದಾಬಾದ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ?
ಆರಂಭಿಕ ವಿಚಾರಣೆಯಲ್ಲಿ ದಾಳಿಯಲ್ಲಿ ಬಳಸಲಾದ ವಾಹನವು ಹಲವು ಬಾರಿ ಕೈ ಬದಲಾಗಿದೆ ಎಂದು ತಿಳಿದುಬಂದಿದೆ. ಕಾರನ್ನು ಮೊದಲು ಆಮಿರ್ ಎಂಬ ವ್ಯಕ್ತಿಗೆ ಮಾರಾಟ ಮಾಡಲಾಯಿತು, ನಂತರ ತಾರಿಕ್ ಬಳಿಯಿಂದ ಅಂತಿಮವಾಗಿ ಉಮರ್‌ಗೆ ಹಸ್ತಾಂತರಿಸಲಾಗಿದೆ.

ದೆಹಲಿ ಸ್ಫೋಟಕ್ಕೂ ಪುಲ್ವಾಮಾ ದಾಳಿಗೂ ನಂಟು?: ದಾಳಿಗೆ ಬಳಸಿದ್ದ i20 ಕಾರು ಪುಲ್ವಾಮಾ ವ್ಯಕ್ತಿಗೆ ಸೇರಿತ್ತು; ಬಹು ಆಯಾಮಗಳಲ್ಲಿ ತನಿಖೆ
ವಿಚಾರಣೆಯ ಸಮಯದಲ್ಲಿ, ಸಲ್ಮಾನ್ ಸುಮಾರು ಒಂದೂವರೆ ವರ್ಷಗಳ ಹಿಂದೆ ಆಗ್ನೇಯ ದೆಹಲಿಯ ಓಖ್ಲಾ ನಿವಾಸಿ ದೇವೇಂದ್ರ ಎಂಬುವವರಿಗೆ ಕಾರನ್ನು ಮಾರಾಟ ಮಾಡಿದ್ದಾಗಿ ಬಹಿರಂಗಪಡಿಸಿದರು.

