Delhi border

ಪ್ರತಿಭಟನೆಗೆ ಅಡ್ಡಿ: ಒಂದು ವರ್ಷ ನಂತರ ಶಂಭು, ಖಾನೌರಿ ಗಡಿಭಾಗದಿಂದ ರೈತರನ್ನು ಹೊರಹಾಕಿದ ಪಂಜಾಬ್ ಸರ್ಕಾರ
ಹರಿಯಾಣ ಕಡೆಯಿಂದ, ಈ ಗಡಿಗಳಲ್ಲಿ ಇನ್ನೂ ಬ್ಯಾರಿಕೇಡ್‌ಗಳನ್ನು ಹಾಕಲಾಗಿವೆ. ರೈತರು ದೆಹಲಿಯ ಕಡೆಗೆ ಹೋಗುವುದನ್ನು ತಡೆಯಲು ಅಧಿಕಾರಿಗಳು ಅಲ್ಲಿ ಸಿಮೆಂಟ್ ಮತ್ತು ಇತರ ಬ್ಯಾರಿಕೇಡ್‌ಗಳನ್ನು ರಚಿಸಿದ್ದರು.

ಕೃಷಿ ಕಾಯ್ದೆ ರದ್ದು: ದೆಹಲಿಯ ಸಿಂಘು, ಟಿಕ್ರಿ, ಗಾಜಿಪುರ್ ಗಡಿ ಭಾಗ ತೊರೆದ ರೈತರು, ಸಂಭ್ರಮಾಚರಣೆ
ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದ್ದು ದೆಹಲಿಯ ಸಿಂಘು ಮತ್ತು ಟಿಕ್ರಿ ಗಡಿಯಿಂದ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಸೇರಿದಂತೆ ಹಲವು ಸಂಘಟನೆಗಳು ವಿಜಯೋತ್ಸವ ಆಚರಿಸುತ್ತಾ ಸ್ಥಳವನ್ನು ತೊರೆದಿದ್ದಾರೆ.

ದೆಹಲಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷದಿಂದ ಉಚಿತ ವೈಫೈ ವ್ಯವಸ್ಥೆ
ಹೊಸ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಉಚಿತ ವೈಫೈ ಹಾಟ್ ಸ್ಪಾಟ್ ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ ಹೇಳಿದ್ದಾರೆ.

ನಾಪತ್ತೆಯಾಗಿದ್ದ ಉದ್ಯಮಿಯನ್ನು ಪತ್ತೆ ಹಚ್ಚಿದ ಪೊಲೀಸರು, ಸಾಲಗಾರರಿಂದ ತಪ್ಪಿಸಿಕೊಳ್ಳಲು ರೈತರ ಪ್ರತಿಭಟನೆಯಲ್ಲಿ ಭಾಗಿ
ಸಾಲ ಮಾಡಿಕೊಂಡು, ಸಾಲಗಾರರಿಂದ ತಪ್ಪಿಸಿಕೊಳ್ಳಲು ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆಯಲ್ಲಿ ತಲೆಮರೆಸಿಕೊಂಡಿದ್ದ ಉದ್ಯಮಿಯೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ.

ತೀವ್ರಗೊಂಡ ರೈತರ ಪ್ರತಿಭಟನೆ: ದೆಹಲಿ ಗಡಿಯಲ್ಲಿ ಹೆಚ್ಚಿನ ಬಿಗಿಭದ್ರತೆ
ಕೇಂದ್ರ ಸರಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ಜೈಪುರ-ದೆಹಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ಕರೆ ನೀಡಿರುವ ಕಾರಣ ದೆಹಲಿ ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.

