ದೇಶದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಮಗುವಿಗೆ ಉಸಿರಾಟದ ತೊಂದರೆ; ಇಬ್ಬರು ವೈದ್ಯರಿಂದ ರಕ್ಷಣೆ!
ರಾಂಚಿ-ದೆಹಲಿ ವಿಮಾನದಲ್ಲಿ ತೆರಳುತ್ತಿದ್ದಾಗ ಜನ್ಮಜಾತ ಹೃದ್ರೋಗದಿಂದ ಬಳಲುತ್ತಿದ್ದ ಮಗುವಿಗೆ ತೀವ್ರ ಉಸಿರಾಟದ ತೊಂದರೆ ಎದುರಾಗಿದೆ ಈ ವೇಳೆ ವೈದ್ಯರೂ ಆಗಿದ್ದ ಇಬ್ಬರು ಸಹ-ಪ್ರಯಾಣಿಕರು ಮಗುವಿನ ಸಹಾಯಕ್ಕೆ ಬಂದಿದ್ದು ಮಗುವನ್ನು ರಕ್ಷಿಸಿದ್ದಾರೆ.