ದೇಶದೆಹಲಿ ಕಟ್ಟಡ ಕುಸಿತ: 5 ವಿದ್ಯಾರ್ಥಿಗಳ ಸಾವಿಗೆ ಕಾರಣ ಯಾರು?; ಪ್ರಧಾನಿ ಮೋದಿಗೆ ಅಭಿಜೀತ್ ದೀಪ್ಕೆ ಪ್ರಶ್ನೆ
ಸೆಪ್ಟೆಂಬರ್ 6ರಂದು ರಾಜಧಾನಿ ದೆಹಲಿಯಲ್ಲಿ ಒಂದು ದೊಡ್ಡ ಅನಾಹುತ ಸಂಭವಿಸಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಬಾಲಕರ ಪಿಜಿಯೊಂದು ಇದ್ದಕ್ಕಿದ್ದಂತೆ ಕುಸಿದಿದ್ದು ಐವರು ಸಾವನ್ನಪ್ಪಿದ್ದಾರೆ.