ಕ್ರಿಕೆಟ್WPL 2026: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಸಂಭ್ರಮದಲ್ಲಿರುವಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ್ತಿಗೆ ದಂಡ!
ಮುಂಬೈ ಇಂಡಿಯನ್ಸ್ ನೀಡಿದ್ದ 155 ರನ್ಗಳ ಗುರಿಯನ್ನು ಬೆನ್ನಟ್ಟುವ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಬ್ಯಾಟ್ಸ್ಮನ್ ಲೀ ಅವರನ್ನು ಮೂರನೇ ಅಂಪೈರ್ ಪರಿಶೀಲನೆಯ ನಂತರ 46 ರನ್ಗಳಿಗೆ ಸ್ಟಂಪ್ಡ್ ಔಟ್ ಎಂದು ಘೋಷಿಸಲಾಯಿತು.