Delhi Capitals

ಒಲ್ಲೆ ಎಂದ ಕನ್ನಡಿಗ ಕೆಎಲ್ ರಾಹುಲ್; ಅಕ್ಷರ್ ಪಟೇಲ್‌ಗೆ ಒಲಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ
ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಿಷಭ್ ಪಂತ್ ಅವರನ್ನು ತಂಡದಿಂದ ಕೈಬಿಟ್ಟಿದ್ದ ಡಿಸಿ ಬಳಿಕ 14 ಕೋಟಿ ರೂಪಾಯಿ ನೀಡಿ ಕೆಎಲ್ ರಾಹುಲ್ ಅವರನ್ನು ಖರೀದಿಸಿತ್ತು.

IPL 2025: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ದೊಡ್ಡ ಆಫರ್ ತಿರಸ್ಕರಿಸಿದ ಕನ್ನಡಿಗ ಕೆಎಲ್ ರಾಹುಲ್!
ಮಾರ್ಚ್ 22ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ.

'ನನಗೆ ಸಮಯ ಬೇಕು': ಮೆಗಾ ಹರಾಜಿನ ಬಳಿಕ IPL ನಿಂದ ದೂರ ಸರಿದ Harry Brook; ಇಂಗ್ಲೆಂಡ್ ಆಟಗಾರನಿಗೆ 2 ವರ್ಷ ನಿಷೇಧ!
ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸುವುದು ಮೊದಲ ಆದ್ಯತೆ. ಮುಂಬರುವ ಐಪಿಎಲ್‌ನಿಂದ ಹಿಂದೆ ಸರಿಯುವ ಕಠಿಣ ನಿರ್ಧಾರವನ್ನು ಕಡೆಗೂ ತೆಗೆದುಕೊಂಡಿದ್ದೇನೆ...

WPL 2025: ಡೆಲ್ಲಿ ತಂಡದ ವಿರುದ್ಧ RCB ಗೆ 8 ವಿಕೆಟ್ ಗೆಲುವು
ಡೆಲ್ಲಿ ಕ್ಯಾಪಿಟಲ್ಸ್ ಪರ 34 (22) ರನ್, ಸಾರಾ ಬ್ರೈಸ್ 23 (19) ರನ್, ಅನ್ನಾಬೆಲ್ ಸದರ್ಲ್ಯಾಂಡ್ 19 (13) ರನ್ ಗಳಿಸಿದರು.

Delhi Capitals: KL Rahul ಬದಲು ಹೊಸ ನಾಯಕತ್ವ?: ಯಾರಾಗಲಿದ್ದಾರೆ captain?
ರಾಹುಲ್ ಎಲ್‌ಎಸ್‌ಜಿಯನ್ನು ತಮ್ಮ ಮೊದಲ ಎರಡು ಸೀಸನ್‌ಗಳಲ್ಲಿ ಎರಡು ಪ್ಲೇಆಫ್ ಫಿನಿಶ್‌ಗಳಿಗೆ ಮುನ್ನಡೆಸಿದರು, 2024 ರಲ್ಲಿ ಏಳನೇ ಸ್ಥಾನ ಪಡೆದರು.

IPL 2025 Auction: ಆರ್ ಸಿಬಿ ಅಭಿಮಾನಿಗಳಿಗೆ ನಿರಾಸೆ, 14 ಕೋಟಿಗೆ ಕೆ.ಎಲ್ ರಾಹುಲ್ ಡೆಲ್ಲಿ ಪಾಲು!
ಮೊದಲ ದಿನದ ಹರಾಜು ಪ್ರಕ್ರಿಯೆಯಲ್ಲಿ ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದ ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ಖರೀದಿಸಲು ಲಕ್ನೋ ಪ್ರಾಂಚೈಸಿ ಮುಂದಾಗಲಿಲ್ಲ.

'RCB ವಿರುದ್ಧದ ಪಂದ್ಯದಲ್ಲಿ ನಾನು ಆಡಿದ್ದರೆ...': ಬಿಸಿಸಿಐ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಮುಸುಕಿನ ದಾಳಿ
ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಬಿಸಿಸಿಐ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಅವರನ್ನು ಒಂದು ಪಂದ್ಯದಿಂದ ಅಮಾನತು ಮಾಡಿತ್ತು. ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ಅಪರಾಧಕ್ಕಾಗಿ ಪಂತ್ ಅವರು ಒಂದು ಪಂದ್ಯದಿಂದ ಅಮಾನತುಗೊಂಡ ನಂತರ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ಹೊರಗುಳಿಯಬೇಕಾಯಿತು. ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ತಂಡ ಸೋಲು ಕಾಣುವಂತಾಯಿತು.

IPL 2024: ಲಕ್ನೋ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 19 ರನ್ ಗೆಲುವು, ಪ್ಲೇ ಆಫ್ ಕನಸು ಜೀವಂತ!
ಐಪಿಎಲ್ 2024 ಟೂರ್ನಿಯ 64ನೇ ಪಂದ್ಯದಲ್ಲಿ ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಇಶಾಂತ್ ಶರ್ಮಾ ಅವರ 3 ವಿಕೆಟ್ ಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 19 ರನ್ ಗಳಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

IPL 2024: ಡೆಲ್ಲಿ ವಿರುದ್ಧ ಜಯ, 5ನೇ ಸ್ಥಾನಕ್ಕೆ ಜಿಗಿದ RCB, ಪ್ಲೇ ಆಫ್ ಗೇರಲು ಏನು ಮಾಡಬೇಕು?
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಭರ್ಜರಿ ಜಯದೊಂದಿಗೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಉತ್ತಮ ರನ್ ರೇಟ್ ನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿದಿದ್ದು, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ.

