Delhi Capitals

IPL 2024: ಕೊಹ್ಲಿಯನ್ನೇ ಕೆಣಕಿದ Ishant Sharma, ದೊಡ್ಡ ಜಗಳದಿಂದ ಕೊಂಚದರಲ್ಲೇ ಪಾರು, Virat kohli ಪ್ರತಿಕ್ರಿಯೆ Video ವೈರಲ್!
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವೇಗಿ ಇಶಾಂತ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರನ್ನೇ ಕೆಣಕಿ, ಆಗಬಹುದಾಗಿದ್ದ ದೊಡ್ಡ ಜಗಳದಿಂದ ಕೊಂಚದರಲ್ಲೇ ಪಾರಾಗಿದ್ದಾರೆ.

IPL 2024: ಡೆಲ್ಲಿ ವಿರುದ್ಧ RCBಗೆ 47 ರನ್ ಜಯ, ಪ್ಲೇ ಆಫ್ ಕನಸು ಜೀವಂತ!

IPL 2024: RCB ವಿರುದ್ಧದ ಪಂದ್ಯ, ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್
ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ IPL 2024 ಟೂರ್ನಿಯ ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ಆರ್ ಸಿಬಿ- ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.

IPL 2024 Playoff: ಪ್ಲೇಆಫ್ ಪ್ರವೇಶಿಸಲು ಸಿಎಸ್‌ಕೆ, ಡಿಸಿ, ಆರ್‌ಸಿಬಿ ಮುಂದಿರುವ ಸವಾಲುಗಳು ಏನು?
ಇದೀಗ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್‌ನಂತಹ ತಂಡಗಳು ಇನ್ನೂ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯುವ ಅವಕಾಶವನ್ನು ಹೊಂದಿರುವ ಕಾರಣ ಪಂದ್ಯಾವಳಿ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಐಪಿಎಲ್ 2024: ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು, ಪ್ಲೇಆಫ್ ಕನಸು ಜೀವಂತ
ಐಪಿಎಲ್ 2024ರ 56ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಂಗಳವಾರ ಭರ್ಜರಿ ಗೆಲುವು ಸಾಧಿಸಿದೆ.

IPL 2024: ನೀತಿ ಸಂಹಿತೆ ಉಲ್ಲಂಘನೆ; ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ಇಶಾನ್ ಕಿಶನ್‌ಗೆ ದಂಡ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಮುಂಬೈ ಇಂಡಿಯನ್ಸ್‌ನ ವಿಕೆಟ್‌ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅವರಿಗೆ ವಾಗ್ದಂಡನೆ ವಿಧಿಸಲಾಗಿದೆ ಮತ್ತು ಅವರ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.

ಐಪಿಎಲ್ 2024: ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 10 ರನ್ ಗೆಲುವು!
ದೆಹಲಿಯಲ್ಲಿ ನಡೆದ ಮುಂಬೈ-ದೆಹಲಿ ತಂಡದ ನಡುವಿನ ಐಪಿಎಲ್ 2024 ರ 43 ನೇ ಪಂದ್ಯದಲ್ಲಿ ದೆಹಲಿ ತಂಡ ಮುಂಬೈ ತಂಡವನ್ನು 10 ರನ್ ಗಳಿಂದ ಮಣಿಸಿದೆ.

IPL 2024: ರೋಚಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್
ಐಪಿಎಲ್ 2024ರ 40ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಲ್ಕು ರನ್ ಗಳಿಂದ ಸೋಲಿಸಿ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಮುನ್ನಡೆ ಸಾಧಿಸಿದೆ. ಈ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಇದು ನಾಲ್ಕನೇ ಗೆಲುವಾಗಿದೆ.

IPL 2024: ಡೆಲ್ಲಿಯನ್ನು 67 ರನ್‌ಗಳಿಂದ ಮಣಿಸಿದ ಸನ್‌ರೈಸರ್ಸ್ ಹೈದರಾಬಾದ್, ಸತತ 4ನೇ ಗೆಲುವು!
ಐಪಿಎಲ್ 2024ರ 35ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 67 ರನ್‌ಗಳಿಂದ ಮಣಿಸಿದೆ. ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 266 ರನ್ ಗಳಿಸಿತು.

