Delhi Capitals

IPL 2024: ಆರು ವಿಕೆಟ್ ಗಳಿಂದ ಗುಜರಾತ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ರ ಆವೃತ್ತಿಯ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರು ವಿಕೆಟ್ ಗಳಿಂದ ಗುಜರಾತ್ ಟೈಟನ್ಸ್ ವಿರುದ್ಧ ಗೆಲುವು ಸಾಧಿಸಿತು.

IPL 2024: ಸತತ ಮೂರು ಪಂದ್ಯಗಳ ಸೋಲಿನ ಬಳಿಕ ಮೊದಲ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್, ಹಾರ್ದಿಕ್ ಖುಷ್!
ಐಪಿಎಲ್ 2024ರ 20ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯರ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 29 ರನ್ ಗಳಿಂದ ಮಣಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ.

DC vs KKR: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್‌ಗೆ 24 ಲಕ್ಷ ರೂ. ದಂಡ!
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024ರ ಆವೃತ್ತಿಯಲ್ಲಿ ಬುಧವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕ ರಿಷಬ್ ಪಂತ್ ಅವರಿಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ಐಪಿಎಲ್ 2024: ಕೋಲ್ಕತಾ-ಡೆಲ್ಲಿ ಪಂದ್ಯದಲ್ಲಿ ರನ್ ಗಳ ಸುರಿಮಳೆ, ಹಲವು ದಾಖಲೆ ನಿರ್ಮಾಣ
ಐಪಿಎಲ್ 2024 ಕ್ರಿಕೆಟ್ ಟೂರ್ನಿಯ ಇಂದಿನ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ರನ್ ಗಳ ಸುರಿಮಳೆಯೇ ಹರಿದಿದ್ದು, ಹಲವು ದಾಖಲೆಗಳು ನಿರ್ಮಾಣವಾಗಿವೆ.

ಐಪಿಎಲ್ 2024: ಡೆಲ್ಲಿ ವಿರುದ್ಧ KKR ಗೆ 106 ರನ್ ಭರ್ಜರಿ ಜಯ
ಐಪಿಎಲ್ 2024 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 106 ರನ್ ಗಳ ಭರ್ಜರಿ ಜಯ ಸಾಧಿಸಿದೆ.

DC vs CSK: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್‌ಗೆ 12 ಲಕ್ಷ ರೂ. ದಂಡ!
ವಿಶಾಖಪಟ್ಟಣದ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕ ರಿಷಬ್ ಪಂತ್ ಸೋಮವಾರ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

IPL 2024: ಡೆಲ್ಲಿ ಕ್ಯಾಪಿಟಲ್ಸ್ ಗೆ ಕೊನೆಗೂ ಗೆಲುವು, ಚೆನ್ನೈ ವಿರುದ್ಧ 20ರನ್ ಜಯ!
ಐಪಿಎಲ್ 2024 ಕ್ರಿಕೆಟ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಗೆಲುವು ದಾಖಲಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20ರನ್ ಗಳ ಜಯ ದಾಖಲಿಸಿದೆ.

IPL 2024: ದೆಹಲಿ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ ಗೆಲುವು
ಜೈಪುರದಲ್ಲಿ ನಡೆದ ಐಪಿಎಲ್ 2024 ರ 9 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ದೆಹಲಿ ತಂಡವನ್ನು 12 ರನ್ ಗಳಿಂದ ಮಣಿಸಿದೆ.

WPL 2024: ಶ್ರೇಯಾಂಕಾ, ಪೆರ್ರಿಗೆ ಡಬಲ್ ಖುಷಿ; ಕಪ್ ಅಷ್ಟೇ ಅಲ್ಲ ಆರೆಂಜ್, ಪರ್ಪಲ್ ಕ್ಯಾಪ್ ಕೂಡ ನಮ್ದೇ...
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್‌ನ ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಈ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

