Delhi Capitals

ಐಪಿಎಲ್ 2023: ಕೊಹ್ಲಿ ಆಕರ್ಷಕ ಅರ್ಧಶತಕ, 23 ರನ್ ಗಳಿಂದ ಡೆಲ್ಲಿ ಬಗ್ಗುಬಡಿದ ಆರ್ ಸಿಬಿ!
ತವರು ನೆಲದಲ್ಲಿ ನಡೆದ 2023 ಐಪಿಎಲ್ 20ನೇ ಪಂದ್ಯದಲ್ಲಿ 23 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಬಗ್ಗು ಬಡಿದ ಬೆಂಗಳೂರು ರಾಯಲ್ಸ್ ಚಾಲೆಂಜರ್ಸ್ ತಂಡ ವಿಜಯದ ಕೇಕೆ ಹಾಕಿತು.

IPL 2023: ಕೊಹ್ಲಿ ಅರ್ಧ ಶತಕ: ಡೆಲ್ಲಿ ಕ್ಯಾಪಿಟಲ್ಸ್ ಗೆ 175 ರನ್ ಗುರಿ ನೀಡಿದ ಆರ್ ಸಿಬಿ
ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023)ರ 20ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ ಆರ್ ಸಿಬಿ 6 ವಿಕೆಟ್ ನಷ್ಟಕ್ಕೆ 174 ರನ್ ಪೇರಿಸಿದೆ.

IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆ 6 ವಿಕೆಟ್ ಗೆಲುವು!
IPL ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 6 ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸುವ ಮೂಲಕ ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

IPL 2023: ಮೈಯರ್ಸ್ ಸ್ಫೋಟಕ ಅರ್ಧಶತಕ; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಲಖನೌ ಸೂಪರ್ ಜೈಂಟ್ಸ್!
2023ರ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೂರನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಎದುರು ಡೆಲ್ಲಿ ಸೋಲನುಭವಿಸಿದೆ.

ಡಬ್ಲ್ಯೂಪಿಎಲ್ 2023: ಏಳು ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್!
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್ ) ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

WPL: ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರಿಗೆ 9 ವಿಕೆಟ್ ಗಳ ಭರ್ಜರಿ ಜಯ
ಮಹಿಳಾ ಪ್ರೀಮೀಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರ ತಂಡ 9 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿದೆ.

ಡಬ್ಲ್ಯುಪಿಎಲ್ 2023: ಯುಪಿ ವಿರುದ್ಧ ಡೆಲ್ಲಿ ತಂಡಕ್ಕೆ ಭರ್ಜರಿ 42 ರನ್ ಜಯ
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನ ಯುಪಿ- ಡೆಲ್ಲಿ ತಂಡದ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ ಉತ್ತರ ಪ್ರದೇಶ ತಂಡವನ್ನು 42 ರನ್ ಗಳ ಅಂತರದಿಂದ ಮಣಿಸಿದೆ.

ಮಹಿಳಾ ಐಪಿಎಲ್: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಆರ್ ಸಿಬಿ ವನಿತೆಯರು, ಡೆಲ್ಲಿ ಕ್ಯಾಪಿಟಲ್ಸ್ ಗೆ 60 ರನ್ ಗಳ ಭರ್ಜರಿ ಜಯ
ಮಹಿಳಾ ಐಪಿಎಲ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಮುಗ್ಗರಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ವಿರುದ್ಧ 60 ರನ್ ಗಳ ಹೀನಾಯ ಸೋಲುಕಂಡಿದೆ.

ಮಹಿಳಾ ಐಪಿಎಲ್: ಆರ್ ಸಿಬಿಗೆ 224 ರನ್ ಗಳ ಬೃಹತ್ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್!
ಮಹಿಳಾ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 224ರನ್ ಗಳ ಬೃಹತ್ ಗುರಿ ನೀಡಿದೆ.

