Delhi Capitals
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಬಂಧ, ಬಳಿಕ ಹಲ್ಲೆ; ಡೆಲ್ಲಿ ಕ್ಯಾಪಿಟಲ್ಸ್ ಸ್ಟಾರ್ ಆಟಗಾರನ ವಿರುದ್ಧ ದೂರು ದಾಖಲು
ಹೂಗ್ಲಿ ಜಿಲ್ಲೆಯ ಮೋಗ್ರಾ ಪೊಲೀಸ್ ಠಾಣೆಯಲ್ಲಿ ಮಹಿಳೆ ಮತ್ತು ಅವರ ತಾಯಿ ಮಂಗಳವಾರ ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಐಪಿಎಲ್ ಮೆಗಾ ಟ್ರೇಡಿಂಗ್; ರಿಷಭ್ ಪಂತ್‌ಗೆ ಎಚ್ಚರಿಕೆ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ, ಕುಲದೀಪ್ ಯಾದವ್‌ಗೆ ಭಾವನಾತ್ಮಕ ವಿದಾಯ!
ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ಪಾರ್ಥ್ ಜಿಂದಾಲ್, ಫ್ರಾಂಚೈಸಿಗೆ ಕುಲದೀಪ್ ನೀಡಿದ ಕೊಡುಗೆಯನ್ನು ಗೌರವಿಸಿ, ಸ್ಪಿನ್ನರ್ ತಮ್ಮ ಹೊಸ ತಂಡದೊಂದಿಗೆ ಉತ್ತಮ ಪ್ರದರ್ಶನ ನೀಡುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

IPL 2027: Delhi Capitalsಗೆ ಮರಳಿದ ರಿಷಬ್ ಪಂತ್‌ಗೆ ಭಾರೀ ಪೇ-ಕಟ್; ಕುಲದೀಪ್ ಯಾದವ್ LSG ಪಾಲು
ಈ ಹಿಂದೆ ದಾಖಲೆಯ 27 ಕೋಟಿ ರೂ.ಗೆ ಖರೀದಿಸಲ್ಪಟ್ಟಿದ್ದ ರಿಷಭ್ ಪಂತ್ ಅವರು ಈಗ ತಮ್ಮ ಹಳೆಯ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಲು ಭಾರೀ ವೇತನ ಕಡಿತ ಅನುಭವಿಸಿದ್ದಾರೆ.

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ವಾಪಸ್; ಲಕ್ನೋ ತಂಡಕ್ಕೆ ಕುಲದೀಪ್ ಯಾದವ್ ಸೇರುವ ಸಾಧ್ಯತೆ!
ಹಾಗೆಯೇ ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಕುಲದೀಪ್ ಯಾದವ್, ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು ಸೇರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಭಾರತದ ಮಾಜಿ ಆಲ್‌ರೌಂಡರ್ ನೇಮಕ?
ಡೆಲ್ಲಿ ಕ್ಯಾಪಿಟಲ್ಸ್ (DC) ಸಂಪೂರ್ಣ ಪರಿಷ್ಕರಣೆಗೆ ಸಜ್ಜಾಗಿದ್ದು, ಜೆಎಸ್‌ಡಬ್ಲ್ಯು ಮುಂಬರುವ 2027-28ರ ಆವೃತ್ತಿಗಳಿಗೆ ಫ್ರಾಂಚೈಸಿ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತದೆ.

IPL 2026: KKR ಗೆ ತವರಿನಲ್ಲಿ ಭಾರಿ ಸೋಲು; ಗೆದ್ದರೂ ಟೂರ್ನಿಗೆ ಡೆಲ್ಲಿ ವಿದಾಯ!
ಇನ್ನು ಡೆಲ್ಲಿ ತಂಡದ ವಿರುದ್ಧ ಸೋತ ಕೆಕೆಆರ್ ಸಹ ಟೂರ್ನಿಯಿಂದ ಹೊರಬಿದ್ದಿದೆ. ಕೆಕೆಆರ್ ತಂಡದ ವಿರುದ್ಧ ಡೆಲ್ಲಿ ತಂಡ 40 ರನ್ ಗಳ ಜಯ ಗಳಿಸಿತು.

IPL 2026: ಕನ್ನಡಿಗ KL Rahul, ಪೊರೆಲ್ ಭರ್ಜರಿ ಬ್ಯಾಟಿಂಗ್, RR ವಿರುದ್ಧ DCಗೆ 5 ವಿಕೆಟ್ ಭರ್ಜರಿ ಜಯ, ಪ್ಲೇಆಫ್ ಕನಸಿಗೆ ಭಾರಿ ಪೆಟ್ಟು!
ಡೆಲ್ಲಿ ಪರ ಆರಂಭಿಕರಾದ ಅಭಿಷೇಕ್ ಪೊರೆಲ್ (51) ಮತ್ತು ಕೆಎಲ್ ರಾಹುಲ್ (56) ಅಮೋಘ ಜೊತೆಯಾಟ ನೀಡಿದರು.

ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್‌ಗೆ ದಂಡ ವಿಧಿಸಿದ BCCI
ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.

IPL 2026: ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್; RCB ಅಗ್ರಸ್ಥಾನ ಭದ್ರ!
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 55ನೇ ಪಂದ್ಯ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದಿದ್ದು 3 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದ್ದು RCB ಅಗ್ರಸ್ಥಾನದಲ್ಲಿ ಉಳಿಯುವಂತೆ ಮಾಡಿದೆ.

