Delhi Capitals

ಚೆನ್ನೈ ತಂಡವನ್ನು 114 ರನ್ ಗಳಿಗೆ ಕಟ್ಟಿ ಹಾಕಿದ ಮುಂಬೈ ಇಂಡಿಯನ್ಸ್
14 ಪಾಯಿಂಟ್ ಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ತಂಡದ ವಿರುದ್ಧ ಸೆಣೆಸುತ್ತಿದ್ದು 114 ರನ್ ಗಳಿಗೆ ಕಟ್ಟಿ ಹಾಕಿದೆ.

ಐಪಿಎಲ್: ಅಮಿತ್ ಮಿಶ್ರಾ ಸ್ಥಾನಕ್ಕೆ ಕನ್ನಡಿಗ ಪ್ರವೀಣ್ ದುಬೆ
ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಉಳಿದ ಅವಧಿಗೆ ಗಾಯಾಳು ಅಮಿತ್ ಮಿಶ್ರಾ ಅವರ ಸ್ಥಾನಕ್ಕೆ ಕರ್ನಾಟಕದ ಲೆಗ್ ಸ್ಪಿನ್ನರ್ ಪ್ರವೀಣ್ ದುಬೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಮವಾರ ಹೆಸರಿಸಿದೆ.

ಐಪಿಎಲ್ ನಲ್ಲಿ ಚೊಚ್ಚಲ ಶತಕ ಸಿಡಿಸಿದ ಧವನ್: ಸಿಎಸ್ ಕೆ ವಿರುದ್ಧ ಡೆಲ್ಲಿ ಗೆ 5 ವಿಕೆಟ್ ಗಳ ಜಯ
ಶಾರ್ಜಾದಲ್ಲಿ ಅ.17 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್ ಮನ್ ಶಿಖರ್ ಧವನ್ ಚೊಚ್ಚಲ ಶತಕ ಭಾರಿಸಿದ್ದು, ತಂಡದ ಭರ್ಜರಿ ಗೆಲುವಿಗೆ ನೆರವಾಗಿದ್ದಾರೆ.

ಡೆಲ್ಲಿ ತಂಡಕ್ಕೆ 180 ರನ್ ಟಾರ್ಗೆಟ್ ನೀಡಿದ ಚೆನ್ನೈ ಸೂಪರ್ ಕಿಂಗ್ಸ್
ಡೆಲ್ಲಿ ಕ್ಯಾಪಿಟಲ್ಸ್- ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಅ.17 ರಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ಎದುರಾಳಿ ತಂಡಕ್ಕೆ 180 ರನ್ ಗಳ ಟಾರ್ಗೆಟ್ ನೀಡಿದೆ.

ಐಪಿಎಲ್ ಇತಿಹಾಸದಲ್ಲೇ ವೇಗದ ಬೌಲಿಂಗ್ ದಾಖಲೆ ಬರೆದ ನಾಟ್ರ್ಜೆ
ಡೆಲ್ಲಿ ಕ್ಯಾಪಿಟಲ್ ತಂಡದ ವೇಗಿ ಅನ್ರಿಚ್ ನಾಟ್ರ್ಜೆ ವೇಗದ ಎಸೆತ ಎಸೆದು ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದಿದ್ದಾರೆ.

ಐಪಿಎಲ್ 2020: ರಾಜಸ್ಥಾನ ವಿರುದ್ಧ ದೆಹಲಿಗೆ 13 ರನ್ ಗಳ ರೋಚಕ ಜಯ
ಐಪಿಎಲ್ 2020ಟೂರ್ನಿಯ 30ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ 13 ರನ್ ಗಳ ರೋಚಕ ಜಯ ಸಾಧಿಸಿದೆ.

ಐಪಿಎಲ್-2020: ಗಾಯಾಳು ರಿಷಭ್ ಪಂತ್ ಒಂದು ವಾರ ಅಲಭ್ಯ
ಐಪಿಎಲ್-2020 ಯ ಡೆಲ್ಲಿ-ರಾಜಸ್ಥಾನ್ ರಾಯಲ್ಸ್ ತಂಡದ ಪಂದ್ಯದಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಕನಿಷ್ಟ ಒಂದು ವಾರದ ಕಾಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಐಪಿಎಲ್ 2020: ದೆಹಲಿ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 5 ವಿಕೆಟ್ ಗಳ ಭರ್ಜರಿ ಜಯ
ಐಪಿಎಲ್ 2020 ಟೂರ್ನಿಯ ಇಂದಿನ 2ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡ ದೆಹಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಐಪಿಎಲ್-2020: ರಾಜಸ್ತಾನ ರಾಯಲ್ಸ್ ಗೆ 46 ರನ್ ಸೋಲು, ಅಂಕಪಟ್ಟಿಯಲ್ಲಿ ಡೆಲ್ಲಿ ಅಗ್ರಸ್ಥಾನಕ್ಕೆ!
ವೇಗಿ ಕಗಿಸೊ ರಬಾಡ ಅವರ ಭರ್ಜರಿ ಪ್ರದರ್ಶನದ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್ 13ನೇ ಆವೃತ್ತಿ ಐಪಿಎಲ್ ನ 23ನೇ ಪಂದ್ಯದಲ್ಲಿ 46 ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿದೆ.

