Delhi Capitals

ಐಪಿಎಲ್ 2019: ಆರ್‌ಸಿಬಿ ಗೆಲುವಿಗೆ 188 ಗುರಿ
ಕ್ರಿಕೆಟ್

ಐಪಿಎಲ್ 2019: ಆರ್‌ಸಿಬಿ ಗೆಲುವಿಗೆ 188 ಗುರಿ

ಐಪಿಎಲ್ 2019ನೇ ಆವೃತ್ತಿಯ ಭಾನುವಾರದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ೨೦ ಓವರ್ ಗಳಲ್ಲಿ 5.ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿದೆ. ಈ ಮೂಲಕ ಆರ್‌ಸಿಬಿಗೆ ಗೆಲ್ಲಲು 188ರನ್ ಟಾರ್ಗೆಟ್ ನೀಡಿದೆ.

ಐಪಿಎಲ್ 2019: ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್, ಡೆಲ್ಲಿಗೆ 6 ವಿಕೆಟ್ ಜಯ!
ಕ್ರಿಕೆಟ್

ಐಪಿಎಲ್ 2019: ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್, ಡೆಲ್ಲಿಗೆ 6 ವಿಕೆಟ್ ಜಯ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿಯಲ್ಲಿ ರಾಜಸ್ತಾನ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದೆ.

ಕೊನೆಯ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ರೋಚಕ ಜಯ
ಕ್ರಿಕೆಟ್

ಕೊನೆಯ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ರೋಚಕ ಜಯ

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಐಪಿಎಲ್ 2019: ಹೈದರಾಬಾದ್ ವಿರುದ್ಧ ಡೆಲ್ಲಿಗೆ 39 ರನ್ ಗಳ ಭರ್ಜರಿ ಜಯ
ಕ್ರಿಕೆಟ್

ಐಪಿಎಲ್ 2019: ಹೈದರಾಬಾದ್ ವಿರುದ್ಧ ಡೆಲ್ಲಿಗೆ 39 ರನ್ ಗಳ ಭರ್ಜರಿ ಜಯ

ಡೇವಿಡ್ ವಾರ್ನರ್ ಅವರ ಆಕರ್ಷಕ ಅರ್ಧಶತಕ ಹಾಗೂ ಜಾನಿ ಬೇರ್ ಸ್ಟೋವ್ ಹೋರಾಟದ ನಡುವೆಯೂ ಸನ್ ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 39 ರನ್ ಗಳ ಸೋಲುಕಂಡಿದೆ.

ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್; ಕೋಲ್ಕತಾ ವಿರುದ್ಧ ಡೆಲ್ಲಿಗೆ 7 ವಿಕೆಟ್ ಜಯ
ಕ್ರಿಕೆಟ್

ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್; ಕೋಲ್ಕತಾ ವಿರುದ್ಧ ಡೆಲ್ಲಿಗೆ 7 ವಿಕೆಟ್ ಜಯ

ಈಡನ್ ಗಾರ್ಡನ್ ಮೈದಾನದಲ್ಲಿ ಇಂದು ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಆರ್ ಸಿಬಿಗೆ ಸತತ ಆರನೇ ಸೋಲು: ಡೆಲ್ಲಿ ಕ್ಯಾಪಿಟಲ್ಸ್  ಗೆ 4 ವಿಕೆಟ್ ಗಳ ಭರ್ಜರಿ ಜಯ
ಕ್ರಿಕೆಟ್

ಆರ್ ಸಿಬಿಗೆ ಸತತ ಆರನೇ ಸೋಲು: ಡೆಲ್ಲಿ ಕ್ಯಾಪಿಟಲ್ಸ್ ಗೆ 4 ವಿಕೆಟ್ ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಆರನೇ ಬಾರಿಗೆ ಸೋಲನ್ನುಭವಿಸಿದೆ.

ಐಪಿಎಲ್ 2019: ಡೆಲ್ಲಿ ವಿರುದ್ಧ ಹೈದರಾಬಾದ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು
ಕ್ರಿಕೆಟ್

ಐಪಿಎಲ್ 2019: ಡೆಲ್ಲಿ ವಿರುದ್ಧ ಹೈದರಾಬಾದ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು

ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ಐದು ವಿಕೆಟ್ ಗಳ ಭರ್ಜರಿ ಗೆಲುವು...

ದೆಹಲಿಗೆ ಸೋಲು: ಫಿರೋಜ್‌ ಶಾ ಕೋಟ್ಲಾ ಪಿಚ್‌ ಬಗ್ಗೆ ಕಿಡಿಕಾರಿದ ರಿಕಿ ಪಾಂಟಿಂಗ್‌!
ಕ್ರಿಕೆಟ್

ದೆಹಲಿಗೆ ಸೋಲು: ಫಿರೋಜ್‌ ಶಾ ಕೋಟ್ಲಾ ಪಿಚ್‌ ಬಗ್ಗೆ ಕಿಡಿಕಾರಿದ ರಿಕಿ ಪಾಂಟಿಂಗ್‌!

ಫಿರೋಜ್ ಶಾ ಕೋಟ್ಲಾ ಪಿಚ್ ಅತ್ಯಂತ ಕಳಪೆಯಿಂದ ಕೂಡಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ತರಬೇತುದಾರ ರಿಕಿ ಪಾಂಟಿಂಗ್ ಪಿಚ್ ಕ್ಯೂರೆಟರ್ ವಿರುದ್ಧ ಕಿಡಿಕಾರಿದ್ದಾರೆ.

ಐಪಿಎಲ್ 2019: ಡೆಲ್ಲಿ ವಿರುದ್ಧ ಪಂಜಾಬ್‌ಗೆ 14 ರನ್ ಗಳ ಭರ್ಜರಿ ಗೆಲುವು
ಕ್ರಿಕೆಟ್

ಐಪಿಎಲ್ 2019: ಡೆಲ್ಲಿ ವಿರುದ್ಧ ಪಂಜಾಬ್‌ಗೆ 14 ರನ್ ಗಳ ಭರ್ಜರಿ ಗೆಲುವು

ಸ್ಯಾಮ್ ಕರನ್ ಅವರ ಹ್ಯಾಟ್ರಿಕ್ ವಿಕೆಟ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್‌, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ರನ್‌ಗಳ ಭರ್ಜರಿ ಗೆಲುವು...