Delhi Capitals

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 142 ರನ್ ಗಳಿಸಿತು.
'ಅವರ ಬ್ಯಾಟಿಂಗ್ ಸಂಪೂರ್ಣ ನಿರಾಶೆ ಮೂಡಿಸಿದೆ': ₹16.50 ಕೋಟಿಗೆ DC ಪಾಲಾಗಿರುವ ಸ್ಟಾರ್ ಆಟಗಾರನ ವಿರುದ್ಧ ಆರ್ ಅಶ್ವಿನ್ ವಾಗ್ದಾಳಿ
ಟಾಸ್ ಕೂಡ ಸೂಕ್ತವಾಗಿರಲಿಲ್ಲ. ಅವರು ತುಂಬಾ ತಪ್ಪುಗಳನ್ನು ಮಾಡಿದ್ದಾರೆ. ಅವರು ತುಂಬಾ ಒಳ್ಳೆಯ ತಂಡ ಮತ್ತು ಉತ್ತಮ ಆಟಗಾರರು ಇದ್ದಾರೆ. ಆದರೆ, ಸೋಲಲು ಇನ್ನೊಂದು ಕಾರಣವನ್ನು ಕಂಡುಕೊಂಡಿದ್ದಾರೆ.

ಪ್ಲೇಆಫ್ ತಲುಪಲು ಕುಲದೀಪ್ ಯಾದವ್ ಇದಕ್ಕಿಂತ ಉತ್ತಮವಾಗಬೇಕೆಂದು ನಾವು ಬಯಸುತ್ತೇವೆ: ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್
ಕುಲದೀಪ್ ಅವರ ಒಟ್ಟಾರೆ ಐಪಿಎಲ್ ಎಕಾನಮಿ ದರ ಎಂಟರ ಆಸುಪಾಸಿನಲ್ಲಿದೆ. ಆದರೆ, ಈ ಆವೃತ್ತಿಯಲ್ಲಿ ಅದು 10 ರನ್‌ಗಳ ಗಡಿಯನ್ನು ದಾಟಿದೆ. 10 ಪಂದ್ಯಗಳಲ್ಲಿ ಕೇವಲ ಏಳು ವಿಕೆಟ್‌ಗಳನ್ನು ಮಾತ್ರ ಪಡೆದಿದ್ದಾರೆ.

IPL 2026: DC ಸೋಲಿಸಿ ತಮ್ಮ 5ನೇ ಗೆಲುವು ದಾಖಲಿಸಿದ CSK; ದಾಖಲೆ ಸೃಷ್ಟಿ!
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 48ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ (CSK) ಡೆಲ್ಲಿ ಕ್ಯಾಪಿಟಲ್ಸ್ (DC) ಅನ್ನು 8 ವಿಕೆಟ್‌ಗಳಿಂದ ಸೋಲಿಸಿ ತನ್ನ ಐದನೇ ಗೆಲುವು ದಾಖಲಿಸಿದೆ.

'ರಿಲ್ಯಾಕ್ಸ್ ಮೋಡ್ ಮುಗಿದಿದೆ': CSK ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಮುನಾಫ್ ಪಟೇಲ್ ಎಚ್ಚರಿಕೆ
ಪ್ರತಿಯೊಬ್ಬರೂ ತಮ್ಮದೇ ಆದ ಬೌಲಿಂಗ್ ಶೈಲಿಯನ್ನು ಹೊಂದಿದ್ದಾರೆ. ಕೃನಾಲ್ ಅದನ್ನು ಮಾಡುತ್ತಿದ್ದರೆ ಮತ್ತು ನೀವು ಅದನ್ನು ಅಕ್ಷರ್‌ನಿಂದಲೂ ಮಾಡಿಸಲು ಪ್ರಯತ್ನಿಸಿದರೆ, ಅದು ಸಾಧ್ಯವಾಗುವುದಿಲ್ಲ.

ಅಪಘಾತದಲ್ಲಿ ಇಬ್ಬರು ಯುವ ಅಭಿಮಾನಿಗಳು ಸಾವು; RR ವಿರುದ್ಧದ ಗೆಲುವನ್ನು ಸಂತ್ರಸ್ತರಿಗೆ ಅರ್ಪಿಸಿದ ಡೆಲ್ಲಿ ಕ್ಯಾಪಿಟಲ್ಸ್!
ಅಶೋಕ್ ನಗರದ ನಿವಾಸಿಗಳಾದ ಯಜ್ಞ (20) ಮತ್ತು ಅಭವ್ (14) 'ಡಿಸಿ ಟೋಲಿ' ಬೆಂಬಲಿಗರ ಗುಂಪಿನ ಸಕ್ರಿಯ ಸದಸ್ಯರಾಗಿದ್ದರು ಮತ್ತು ಫ್ರಾಂಚೈಸಿಗೆ ತಮ್ಮ ಬೆಂಬಲ ನೀಡಿದ್ದರು.

ವೈಭವ್ ಸೂರ್ಯವಂಶಿಯನ್ನು ಔಟ್ ಮಾಡಿ ಆಕ್ರಮಣಕಾರಿ ಸಂಭ್ರಮಾಚರಣೆ; ಡೆಲ್ಲಿ ಕ್ಯಾಪಿಟಲ್ಸ್ ಕೈಲ್ ಜೇಮಿಸನ್‌ಗೆ BCCI ಶಿಕ್ಷೆ!
ವೈಭವ್ ಸೂರ್ಯವಂಶಿ ಎರಡು ಎಸೆತಗಳನ್ನು ಎದುರಿಸಿ ನಾಲ್ಕು ರನ್ ಗಳಿಸಿದ ಬಳಿಕ ಜೇಮೀಸನ್ ಅವರಿಗೆ ವಿಕೆಟ್ ಒಪ್ಪಿಸಿದರು.

IPL 2026: ರಾಹುಲ್ ಭರ್ಜರಿ ಬ್ಯಾಟಿಂಗ್; ರಾಜಸ್ಥಾನ ವಿರುದ್ಧ ಡೆಲ್ಲಿ 7 ವಿಕೆಟ್ ಗೆಲುವು!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 225 ರನ್ ಪೇರಿಸಿತು.
RCB ವಿರುದ್ಧ DC ಸೋಲು: CSK ಮುಖ್ಯ ಕೋಚ್ ಟೀಕಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕೋಚ್; 'ಈಗ ಬಾಯಿ ಮುಚ್ಚಿಕೊಂಡಿರಿ' ಎಂದ ಮಾಜಿ ಆಟಗಾರ!
ಸ್ಟೀಫನ್ ಫ್ಲೆಮಿಂಗ್ ಅವರನ್ನೇ ಹೇಮಾಂಗ್ ಬದನಿ ಕೂಡ ಹಿಂಬಾಲಿಸುತ್ತಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಬದನಿ ಅವರಿಗೆ ತಾನು ಏನು ಹೇಳುತ್ತಿದ್ದೇನೆ ಎಂಬುದರ ಮೇಲೆ ಗಮನ ಇರಬೇಕು ಎಂದು ಶ್ರೀಕಾಂತ್ ಸಲಹೆ ನೀಡಿದರು.

