Delhi Capitals

IPL 2026: ಶತಕದ ಅಂಚಿನಲ್ಲಿ ಎಡವಿದ ರಿಜ್ವಿ; ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಗೆಲುವು; DC ಮುಂದೆ ಮಂಡಿಯೂರಿದ ಮುಂಬೈ!
ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) 8ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ. ಇದು DC ತಂಡದ ಸತತ ಎರಡನೇ ಗೆಲುವು.

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ
ಇಂದು ಲಖನೌನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಅವರು, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

'ವಿಕೆಟ್ ತೆಗೆದುಕೊಳ್ಳುವ ಸಾಮರ್ಥ್ಯವೇ ಕಾಣೆಯಾಗಿದೆ': ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನನ್ನು ಟೀಕಿಸಿದ ಇರ್ಫಾನ್ ಪಠಾಣ್!
19ನೇ ಆವೃತ್ತಿಯ ಬೆನ್ನಲ್ಲೇ, ಭಾರತದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್, ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಕ್ಕೆ ಸ್ಥಿರತೆಯೇ ದೊಡ್ಡ ಸಮಸ್ಯೆಯಾಗಿದೆ ಎಂದು ಗಮನಸೆಳೆದಿದ್ದಾರೆ.

IPL 2026: ₹2 ಕೋಟಿಗೆ ಖರೀದಿಸಿದ್ದ ವಿದೇಶಿ ಆಟಗಾರ ಐಪಿಎಲ್ ನಿಂದ ಹಿಂದಕ್ಕೆ; ಮೌನ ಮುರಿದ ಡೆಲ್ಲಿ ಕ್ಯಾಪಿಟಲ್ಸ್!
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಏಪ್ರಿಲ್ 1 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತಮ್ಮ ಐಪಿಎಲ್ 2026ರ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಪಂದ್ಯವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

IPL 2026: ಐಪಿಎಲ್‌ನಿಂದ ಹಿಂದೆ ಸರಿದ ಇಂಗ್ಲೆಂಡ್ ಆಟಗಾರ ಬೆನ್ ಡಕೆಟ್; 2 ವರ್ಷ ನಿಷೇಧ?
31 ವರ್ಷದ ಡಕೆಟ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ಕ್ಷಮೆಯಾಚಿಸಿದ್ದಾರೆ. ಆದರೆ, ತಮ್ಮ ಇಂಗ್ಲೆಂಡ್ ವೃತ್ತಿಜೀವನಕ್ಕೆ ಆದ್ಯತೆ ನೀಡಲು ಬಯಸುವುದಾಗಿ ಹೇಳಿದ್ದಾರೆ.

IPL 2026: 11.75 ಕೋಟಿ ರೂ ಮೊತ್ತದ ಮಿಚೆಲ್ ಸ್ಟಾರ್ಕ್ ಲಭ್ಯತೆ ಬಗ್ಗೆ ಅನಿಶ್ಚಿತತೆ; ಸೌರವ್ ಗಂಗೂಲಿ ಕಿಡಿ!
ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇದು ನೋವುಂಟುಮಾಡುತ್ತದೆ. ಏಕೆಂದರೆ ಕೊನೆಯ ಕ್ಷಣದಲ್ಲಿ ಗುಣಮಟ್ಟದ ಆಟಗಾರರು ಬರದಿದ್ದಾಗ ಅದು ತಂಡದ ಸಮತೋಲನವನ್ನು ಅಲುಗಾಡಿಸುತ್ತದೆ ಎಂದಿದ್ದಾರೆ.
'ಇಂಪ್ಯಾಕ್ಟ್ ಪ್ಲೇಯರ್ ನಿಯಮ ನನಗೆ ಇಷ್ಟವಿಲ್ಲ': ಐಪಿಎಲ್ 2026ಕ್ಕೂ ಮುನ್ನ ಅಕ್ಷರ್ ಪಟೇಲ್ ಸ್ಫೋಟಕ ಹೇಳಿಕೆ
ಆಗಾಗ್ಗೆ ನಾಯಕತ್ವ ಬದಲಾವಣೆಗಳನ್ನು ಫ್ರಾಂಚೈಸಿ ಕಂಡಿದೆ. 19 ಆವೃತ್ತಿಗಳಲ್ಲಿ 13 ಬಾರಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ ಬದಲಾವಣೆಯಾಗಿದೆ. ಅಕ್ಷರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್‌ನ ಅನುಭವಿ ಆಟಗಾರ.
IPL 2026: ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಕೆ.ಎಲ್ ರಾಹುಲ್‌ಗೆ ಅತೃಪ್ತಿ; ಸಮಸ್ಯೆ ಪರಿಹರಿಸಬೇಕಾಗಿದೆ ಎಂದ CSK ಮಾಜಿ ಆಟಗಾರ
ರಾಹುಲ್ ಟೆಸ್ಟ್ ಮತ್ತು ODIಗಳಲ್ಲಿ ಭಾರತ ತಂಡದ ಪ್ರಮುಖ ಆಟಗಾರನಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದ್ದರೂ, ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ T20I ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸಿಲ್ಲ.

IPL 2026: ಡೆಲ್ಲಿ ಕ್ಯಾಪಿಟಲ್ಸ್ ಟ್ರೋಫಿ ಗೆಲ್ಲಲಿದೆ, ಸಂಜು ಸ್ಯಾಮ್ಸನ್‌ಗೆ ಆರೆಂಜ್ ಕ್ಯಾಪ್ ಸಿಗಲಿದೆ; ಕೆಕೆಆರ್ ಮಾಜಿ ಕ್ರಿಕೆಟಿಗ ಭವಿಷ್ಯ
ಈ ವರ್ಷ ಟ್ರೋಫಿಯನ್ನು ಯಾರು ಗೆಲ್ಲುತ್ತಾರೆ ಎಂದು ಕೇಳಿದಾಗ, ಅವರು ಮೊದಲು 'ಚೆನ್ನಾಗಿ ಆಡುವವರು ಗೆಲ್ಲುತ್ತಾರೆ' ಎಂದರು.

