ದೇಶಕೇಂದ್ರ ಸಚಿವರು, ರೈತ ಮುಖಂಡರ ನಡುವಿನ ಸಭೆ ವಿಫಲ: ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ಮುಂದುವರಿಕೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (SKM) ಕಿಸಾನ್ ಮಜ್ದೂರ್ ಮೋರ್ಚಾ ಮತ್ತಿತರ ಹಲವಾರು ರೈತ ಸಂಘಗಳು ಫೆಬ್ರವರಿ 13 ರಂದು ಸಂಸತ್ತಿನ ಹೊರಗೆ 'ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿವೆ.