Delhi chalo

ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿ ಚಲೋ ಮಾಡುತ್ತಿರುವುದು ನಾಚಿಕೇಗೇಡಿನ ಸಂಗತಿ: ಜಗದೀಶ್ ಶೆಟ್ಟರ್
ನಿನ್ನೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯದ್ದೇ ಚರ್ಚೆಯಾಗ್ತಿದೆ. ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸುತ್ತಿಲ್ಲ ಎಂದರು.

ದೆಹಲಿ ಚಲೋ: ಶಂಭು ಗಡಿಯಲ್ಲಿ ಹರಿಯಾಣ ಪೊಲೀಸರಿಂದ ರೈತರ ಮೇಲೆ ಅಶ್ರುವಾಯು ಪ್ರಯೋಗ
ದೆಹಲಿ ಸರ್ಕಾರದಿಂದ ಅನುಮತಿ ಪಡೆದ ನಂತರವೇ ರೈತರ ಸಂಘಟನೆಗಳು ದೆಹಲಿಗೆ ಮೆರವಣಿಗೆ ನಡೆಸಬಹುದು ಎಂದು ಅಂಬಾಲಾ ಪೊಲೀಸರು ಈ ಹಿಂದೆ ಹೇಳಿದ್ದರು.

ದೆಹಲಿ ಚಲೋ: ಶಂಭು ಗಡಿಭಾಗದಿಂದ ರೈತರ ಪ್ರತಿಭಟನಾ ಮೆರವಣಿಗೆ ಮತ್ತೆ ಆರಂಭ, ಪೊಲೀಸರ ತಡೆ
ಪಂಜಾಬ್ನ ಶಂಭು ಗಡಿಯಲ್ಲಿ ಪೊಲೀಸರು ಮತ್ತು ಅರೆಸೇನಾಪಡೆಯನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರೈತರ ಮೆರವಣಿಗೆ ರಾಷ್ಟ್ರ ರಾಜಧಾನಿಯತ್ತ ಸಾಗಲಿದೆ ಎಂದು ರೈತ ಮುಖಂಡ ತೇಜ್ವೀರ್ ಸಿಂಗ್ ಹೇಳಿದ್ದಾರೆ.

Watch | ರೈತರ ದೆಹಲಿ ಚಲೋ: ಬ್ಯಾರಿಕೇಡ್ ಹಾಕಿ ತಡೆ, ಪೊಲೀಸರೊಂದಿಗೆ ಘರ್ಷಣೆ; ಅಶ್ರುವಾಯು ಪ್ರಯೋಗ

‘ದೆಹಲಿ ಚಲೋ’ ಪ್ರತಿಭಟನೆ: ಪಾದಯಾತ್ರೆಗೆ ರೈತರ ತಯಾರು, ಗಡಿಯಲ್ಲಿ ಪೊಲೀಸರ ಬಿಗಿ ಭದ್ರತೆ
ಕಳೆದ ಫೆಬ್ರವರಿಯಲ್ಲಿ ದೆಹಲಿ ತಲುಪಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ ಅಡಿಯಲ್ಲಿ ರೈತ ಗುಂಪುಗಳು ಮುತ್ತಿಗೆ ಹಾಕಲು ನಡೆಸಿದ ಎರಡು ಪ್ರಯತ್ನಗಳನ್ನು ಭದ್ರತಾ ಪಡೆಗಳು ತಡೆದ ನಂತರ ಇದು ಮೂರನೇ ಪ್ರಯತ್ನವಾಗಿದೆ.

ರೈತರ ಪ್ರತಿಭಟನೆ ಇನ್ನಷ್ಟು ಚುರುಕು: ಡಿಸೆಂಬರ್ 6 ರಂದು ದೆಹಲಿ ಚಲೋ
ಇಂದು ಚಂಡೀಗಢದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ದೆಹಲಿ ಚಲೋ: ರೈತರ ಪ್ರತಿಭಟನೆ ಆರಂಭ ಹಿನ್ನೆಲೆಯಲ್ಲಿ ಮೂರು ಗಡಿಗಳಲ್ಲಿ ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು
ರಾಷ್ಟ್ರ ರಾಜಧಾನಿ ತಲುಪಲು ಪ್ರತಿಭಟನಾಕಾರರ ಗುಂಪು ನೀಡಿರುವ ಕರೆಗೆ ಪ್ರತಿಕ್ರಿಯೆಯಾಗಿ ಬುಧವಾರ ಬೆಳಿಗ್ಗೆಯಿಂದ ಟಿಕ್ರಿ, ಸಿಂಘು ಮತ್ತು ಗಾಜಿಪುರ ಸೇರಿದಂತೆ ದೆಹಲಿಯ ಗಡಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ರೈತರ ಪ್ರತಿಭಟನೆ: ಮಾರ್ಚ್ 10 ಕ್ಕೆ 'ರೈಲ್ ರೋಕೋ'ಗೆ ಕರೆ, ಮಾರ್ಚ್ 6 ರಂದು ದೆಹಲಿ ಚಲೋ
ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೊಂದು ಹಂತಕ್ಕೆ ಸಾಗಿದ್ದು, ರೈತಪರ ಸಂಘಟನೆಗಳು ಮಾರ್ಚ್ 10 ಕ್ಕೆ 'ರೈಲ್ ರೋಕೋ' ಚಳುವಳಿಗೆ ಕರೆ ನೀಡಿವೆ.

ದೆಹಲಿ ಚಲೋ: ರಾಜ್ಯ ರೈತರಿಗೆ 'ಟೆಂಪಲ್ ಟೂರ್' ಆಗಿ ಮಾರ್ಪಟ್ಟ ಪ್ರತಿಭಟನೆ!
ಕನಿಷ್ಟ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ರಾಜ್ಯದ ರೈತರು, ಪೊಲೀಸರ ಕಿರುಕುಳ ಎದುರಿಸಿರುವುದು ಇದೀಗ ಬಹಿರಂಗಗೊಂಡಿದೆ.

