Delhi chalo

ಬೇಡಿಕೆಗಳನ್ನು ಈಡೇರಿಸಿ: ಸರ್ಕಾರದ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ರೈತರ ಆಗ್ರಹ
ದೇಶ

ಬೇಡಿಕೆಗಳನ್ನು ಈಡೇರಿಸಿ: ಸರ್ಕಾರದ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ರೈತರ ಆಗ್ರಹ

ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್ ಪಿ) ನೀಡುವುದಕ್ಕೆ ಕಾನೂನು ಬದ್ಧ ಗ್ಯಾರೆಂಟಿ ಹಾಗೂ ರೈತರ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಳ್ಳಬೇಕೆಂದು ರೈತ ನಾಯಕ ಸರ್ವನ್ ಸಿಂಗ್ ಪಂಧೇರ್ ಆಗ್ರಹಿಸಿದ್ದಾರೆ.

ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತ ಮುಖಂಡರು, ಫೆ.21ರಂದು ದಿಲ್ಲಿಯತ್ತ ಪಾದಯಾತ್ರೆ
ದೇಶ

ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತ ಮುಖಂಡರು, ಫೆ.21ರಂದು ದಿಲ್ಲಿಯತ್ತ ಪಾದಯಾತ್ರೆ

ಬೇಳೆಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಸರಕಾರಿ ಸಂಸ್ಥೆಗಳು ಐದು ವರ್ಷಗಳ ಅವಧಿಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಕೇಂದ್ರದ ಪ್ರಸ್ತಾಪವನ್ನು 'ದಿಲ್ಲಿ ಚಲೋ' ಆಂದೋಲನದಲ್ಲಿ ಭಾಗವಹಿಸಿರುವ ರೈತ ಮುಖಂಡರು ಸೋಮವಾರ ತಿರಸ್ಕರಿಸಿದ್ದಾರೆ.

ಫೆಬ್ರವರಿ 21ರವರೆಗೆ ದೆಹಲಿ ಚಲೋಗೆ ಬ್ರೇಕ್: ಕೇಂದ್ರದ ಎಂಎಸ್‌ಪಿ ಪ್ರಸ್ತಾವನೆ ಕುರಿತು ರೈತರಿಂದ ಚರ್ಚೆ
ದೇಶ

ಫೆಬ್ರವರಿ 21ರವರೆಗೆ ದೆಹಲಿ ಚಲೋಗೆ ಬ್ರೇಕ್: ಕೇಂದ್ರದ ಎಂಎಸ್‌ಪಿ ಪ್ರಸ್ತಾವನೆ ಕುರಿತು ರೈತರಿಂದ ಚರ್ಚೆ

ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಭಾನುವಾರ ದೆಹಲಿಯಲ್ಲಿ ನಡೆದ ನಾಲ್ಕನೇ ಸುತ್ತಿನ ಸಭೆಯ ನಂತರ, ‘ದಿಲ್ಲಿ ಚಲೋ’ ಪ್ರತಿಭಟನೆಗೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ.

ಐದನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ: ಬಿಜೆಪಿ ನಾಯಕರ ನಿವಾಸದ ಹೊರಗಡೆ ರೈತರ ಪ್ರತಿಭಟನೆ
ದೇಶ

ಐದನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ: ಬಿಜೆಪಿ ನಾಯಕರ ನಿವಾಸದ ಹೊರಗಡೆ ರೈತರ ಪ್ರತಿಭಟನೆ

ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ಪಂಜಾಬಿನ ಮೂವರು ಬಿಜೆಪಿ ನಾಯಕರ ನಿವಾಸಗಳ ಹೊರಗೆ ಭಾರತಿ ಕಿಸಾನ್ ಯೂನಿಯನ್ ಧರಣಿ ನಡೆಸಲಿದೆ.

"ನಮ್ಮ ಧ್ವನಿ ಅಡಗಿಸಲಾಗುತ್ತಿದೆ": ಕೇಂದ್ರದಿಂದ ರೈತರ ಸಾಮಾಜಿಕ ಜಾಲತಾಣಗಳು ಸ್ಥಗಿತ- ರೈತ ನಾಯಕ
ದೇಶ

"ನಮ್ಮ ಧ್ವನಿ ಅಡಗಿಸಲಾಗುತ್ತಿದೆ": ಕೇಂದ್ರದಿಂದ ರೈತರ ಸಾಮಾಜಿಕ ಜಾಲತಾಣಗಳು ಸ್ಥಗಿತ- ರೈತ ನಾಯಕ

ಬೆಂಬಲ ಬೆಲೆಗೆ ಆಗ್ರಹಿಸಿ ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಾಜಿಕ ಜಾಲತಾಣಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಪ್ರತಿಭಟನಾ ನಿರತ ರೈತರು ಆರೋಪಿಸಿದ್ದಾರೆ.

ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಜಮಾಯಿಸಿದ್ದ ರೈತರ ಮೇಲೆ ಅಶ್ರುವಾಯು ಶೆಲ್‌ ಸಿಡಿಸಿದ ಪೊಲೀಸರು!
ದೇಶ

ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಜಮಾಯಿಸಿದ್ದ ರೈತರ ಮೇಲೆ ಅಶ್ರುವಾಯು ಶೆಲ್‌ ಸಿಡಿಸಿದ ಪೊಲೀಸರು!

ಅಂಬಾಲಾ ಬಳಿಯ ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ನತ್ತ ಸಾಗುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಹರಿಯಾಣ ಪೊಲೀಸರು ಶುಕ್ರವಾರ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ.

'ದೆಹಲಿ ಚಲೋ' ಮೆರವಣಿಗೆ: ಇದುವರೆಗಿನ ಪ್ರಮುಖ ಬೆಳವಣಿಗೆಗಳು
ದೇಶ

'ದೆಹಲಿ ಚಲೋ' ಮೆರವಣಿಗೆ: ಇದುವರೆಗಿನ ಪ್ರಮುಖ ಬೆಳವಣಿಗೆಗಳು

ಮೂರನೇ ದಿನಕ್ಕೆ ಕಾಲಿಟ್ಟ 'ದೆಹಲಿ ಚಲೋ' : ಸರ್ಕಾರ-ರೈತರ ಮಧ್ಯೆ ಇಂದು ಮತ್ತೊಂದು ಸುತ್ತಿನ ಮಾತುಕತೆ
ದೇಶ

ಮೂರನೇ ದಿನಕ್ಕೆ ಕಾಲಿಟ್ಟ 'ದೆಹಲಿ ಚಲೋ' : ಸರ್ಕಾರ-ರೈತರ ಮಧ್ಯೆ ಇಂದು ಮತ್ತೊಂದು ಸುತ್ತಿನ ಮಾತುಕತೆ

ದೆಹಲಿ ಚಲೋ ಪ್ರತಿಭಟನೆ: ಕ್ರೀಡಾಂಗಣ ಜೈಲಾಗಿ ಪರಿವರ್ತಿಸಲ್ಲ ಎಂದ ದೆಹಲಿ ಸರ್ಕಾರ; ರೈತರ ಮೇಲೆ ಆಶ್ರುವಾಯು ಪ್ರಯೋಗ, ಹಲವರು ವಶಕ್ಕೆ
ದೇಶ

ದೆಹಲಿ ಚಲೋ ಪ್ರತಿಭಟನೆ: ಕ್ರೀಡಾಂಗಣ ಜೈಲಾಗಿ ಪರಿವರ್ತಿಸಲ್ಲ ಎಂದ ದೆಹಲಿ ಸರ್ಕಾರ; ರೈತರ ಮೇಲೆ ಆಶ್ರುವಾಯು ಪ್ರಯೋಗ, ಹಲವರು ವಶಕ್ಕೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯತ್ತ ಹೊರಟಿರುವ ಸಾವಿರಾರು ರೈತರು ಪಂಜಾಬ್‌ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಸೇರುತ್ತಿದ್ದಂತೆಯೇ ಪೊಲೀಸರು ಅವರತ್ತ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾನಿರತರನ್ನು ಚದುರಿಸಲು ಯತ್ನಿಸಿದ್ದಾರೆ.