Delhi CM

ಸಮಾಜದಲ್ಲಿ ಜ್ಞಾನದ ಬೆಳಕನ್ನು ಬೆಳಗಿಸುವವರು ಬ್ರಾಹ್ಮಣರು: ದೆಹಲಿ ಸಿಎಂ ರೇಖಾ ಗುಪ್ತಾ
ಬ್ರಾಹ್ಮಣ ಸಮುದಾಯವು ಯಾವಾಗಲೂ ಜ್ಞಾನ, ಶಾಸ್ತ್ರಗಳು ಮತ್ತು ಧರ್ಮವನ್ನು ಹರಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ. ಸಮಾಜದಲ್ಲಿ ಯಾರಾದರೂ ಜ್ಞಾನದ ಜ್ಯೋತಿಯನ್ನು ಬೆಳಗಿಸುತ್ತಿದ್ದರೆ, ಅದು ಬ್ರಾಹ್ಮಣ ಸಮುದಾಯ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾಗೆ ನೀಡಿದ್ದ Z ಶ್ರೇಣಿಯ CRPF ಭದ್ರತೆ ವಾಪಸ್ ಪಡೆದ ಕೇಂದ್ರ !
ರೇಖಾ ಗುಪ್ತ ಅವರಿಗೆ ನೀಡಿದ್ದ 'ಝಡ್' ಶ್ರೇಣಿಯ ಸಿಆರ್‌ಪಿಎಫ್ ವಿಐಪಿ ಭದ್ರತೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದ್ದು, ದೆಹಲಿ ಪೊಲೀಸರೇ ಸಿಎಂ ಅವರಿಗೆ ಭದ್ರತೆ ಒದಗಿಸುತ್ತಾರೆ .

ಹಲ್ಲೆ ಘಟನೆ ಬಳಿಕ ದೆಹಲಿ ಸಿಎಂ ರೇಖಾ ಗುಪ್ತಾಗೆ 'Z' ಶ್ರೇಣಿಯ ವಿಐಪಿ ಭದ್ರತೆ!
ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಗುರುವಾರ ದೆಹಲಿ ಮುಖ್ಯಮಂತ್ರಿಯ ಭದ್ರತೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ವಹಿಸಿಕೊಂಡಿದೆ.

ದೆಹಲಿ ಸಿಎಂ ಮೇಲೆ ದಾಳಿ: ರೇಖಾ ಗುಪ್ತಾ ಹತ್ಯೆಗೆ "ಶ್ವಾನ ಪ್ರೇಮಿ" ಯೋಜಿತ ಸಂಚು ಬಹಿರಂಗ; Video
ದೆಹಲಿ ಸಚಿವ ಕಪಿಲ್ ಮಿಶ್ರಾ ಇದು ಸಾಮಾನ್ಯ ದಾಳಿಯಲ್ಲ, ದಾಳಿಕೋರ "ಮುಖ್ಯಮಂತ್ರಿಯನ್ನು ನೆಲಕ್ಕೆ ತಳ್ಳಿ ಹೊಡೆಯಲು" ಪ್ರಯತ್ನಿಸಿದ್ದಾನೆ ಎಂದು ಹೇಳಿದ್ದಾರೆ.

ದೆಹಲಿ ಅಭಿವೃದ್ಧಿಗಾಗಿ ರೇಖಾ ಗುಪ್ತಾ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಾರೆ: ಪ್ರಧಾನಿ ಮೋದಿ
ಮೊದಲ ಬಾರಿಗೆ ಬಿಜೆಪಿ ಶಾಸಕಿಯಾಗಿರುವ ರೇಖಾ ಗುಪ್ತಾ ಅವರು ಇಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದೆಹಲಿಗೆ ಮಹಿಳಾ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಫೆಬ್ರವರಿ 5ರ ಸಂಜೆಯೇ ಆಗಿತ್ತು; ಆರಂಭದಿಂದಲೇ ರೇಖಾ ಗುಪ್ತಾ ಹೆಸರು ಮುಂಚೂಣಿಯಲ್ಲಿ!
ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿ ಪಕ್ಷ ಮಹಿಳಾ ಸಬಲೀಕರಣದಲ್ಲಿ ಬದ್ಧವಾಗಿದೆ ಎಂದು ಈ ಮೂಲಕ ತೋರಿಸಿದಂತಾಗಿದೆ.

ದೆಹಲಿಗೆ ಮಹಿಳಾ ಸಾರಥ್ಯ: ರೇಖಾ ಗುಪ್ತಾ ಸಂಪುಟಕ್ಕೆ ಪರ್ವೇಶ್ ವರ್ಮಾ, ಕಪಿಲ್ ಮಿಶ್ರಾ ಸೇರ್ಪಡೆ; 6 ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ
32 ವರ್ಷಗಳ ವಿಧಾನಸಭಾ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗುತ್ತಿರುವ 4ನೇ ಮಹಿಳೆ ಅವರು. ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಹಾಗೂ ಎಎಪಿಯ ಆತಿಶಿ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು.

Delhi CM ಯಾರು? ಫೆಬ್ರವರಿ 19 ರ ಸಭೆ ಮೇಲೆ ಎಲ್ಲರ ಕಣ್ಣು; ನಡೆಯಲಿದೆಯಾ ಅಚ್ಚರಿಯ ಆಯ್ಕೆ? ಹೆಚ್ಚಿದ ಕುತೂಹಲ!
ಸಿಎಂ ಪದಗ್ರಹಣಕ್ಕಾಗಿ ರಾಮಲೀಲಾ ಮೈದಾನವನ್ನು ಅಲಂಕರಿಸಲಾಗುತ್ತಿದೆ. ಇದಕ್ಕೂ ಮೊದಲು, ಗುರುವಾರ ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನಿಗದಿಪಡಿಸಲಾಗಿತ್ತು ಆದರೆ ಅದನ್ನು ಬೆಳಿಗ್ಗೆ 11 ಗಂಟೆಗೆ ಮರು ನಿಗದಿಪಡಿಸಲಾಗಿದೆ.

27 ವರ್ಷಗಳ ಬಳಿಕ ದೆಹಲಿಯಲ್ಲಿ ಅರಳಿದ ಕಮಲ: ಮುಂದಿನ ಸಿಎಂ ಯಾರು?
ಮುಖ್ಯಮಂತ್ರಿ ಯಾರಾಗುತ್ತಾರೆಂಬುದನ್ನು ಬಿಜೆಪಿ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚದೇವ ಅವರು ಹೇಳಿದ್ದಾರೆ.

