ದೇಶದೆಹಲಿ ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿಯಲ್ಲಿ ಸೂಕ್ತ ನಾಯಕರ ಕೊರತೆ: ಹಂಗಾಮಿ ಸಿಎಂ, ಆಪ್ ನಾಯಕಿ ಆತಿಶಿ ಟೀಕೆ
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಎಎಪಿ ನಾಯಕಿ ಮತ್ತು ದೆಹಲಿಯ ಹಂಗಾಮಿ ಮುಖ್ಯಮಂತ್ರಿ ಅತಿಶಿ, ರಾಷ್ಟ್ರ ರಾಜಧಾನಿಯನ್ನು ಆಳಲು ಬಿಜೆಪಿಗೆ ವಿಶ್ವಾಸಾರ್ಹ ನಾಯಕರ ಕೊರತೆ ಇದೆ ಎಂದರು.