Delhi CM

'ಶೀಘ್ರದಲ್ಲೇ ಸಿಎಂ ಅತಿಶಿ ಬಂಧನವಾಗುವ ಸಾಧ್ಯತೆಯಿದೆ': ಅರವಿಂದ ಕೇಜ್ರಿವಾಲ್ ಹೊಸ ಬಾಂಬ್
ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿಯಂತಹ ಕಲ್ಯಾಣ ಯೋಜನೆಗಳನ್ನು ಎಎಪಿ ಸರ್ಕಾರ ಘೋಷಿಸಿರುವುದು ಕೆಲವರಿಗೆ ಗಲಿಬಿಲಿ ಉಂಟುಮಾಡಿದೆ.

ದೆಹಲಿಗೆ ಹೊಸ ಸಿಎಂ ಆಯ್ಕೆ: ಆಪ್ ನ ಪ್ರತಿ ಪಿಎಸಿ ಸದಸ್ಯರ ಜೊತೆ ಕೇಜ್ರಿವಾಲ್ ಪ್ರತ್ಯೇಕ ಸಭೆ
ಸಭೆಯ ಸಮಯದಲ್ಲಿ, ಕೇಜ್ರಿವಾಲ್ ತಮ್ಮ ಬದಲಿ ನಾಯಕನ ಆಯ್ಕೆ ಕುರಿತು ಪ್ರತಿ ನಾಯಕರಿಂದ ಒಂದೊಂದು ಪ್ರತಿಕ್ರಿಯೆಯನ್ನು ಕೇಳಿದ್ದಾರೆ.

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ; ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಶಾಕ್ ನೀಡಿದೆ. ಕೇಜ್ರಿವಾಲ್ ಬಿಡುಗಡೆ ಮಾಡುವ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.

ಜೂನ್ 2ಕ್ಕೆ ಮರಳಿ ಜೈಲಿಗೆ ಹೋಗುತ್ತೇನೆ; ನನ್ನನ್ನು ಕುಗ್ಗಿಸುವ ಯತ್ನ ನಡೆಯಲಿದೆ, ಆದರೆ ತಲೆಬಾಗಲ್ಲ: ಸಿಎಂ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅವಧಿ ಶನಿವಾರ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆ ತಾವು ಶರಣಾಗುವ ಮುನ್ನ ದೆಹಲಿ ಜನತೆಗೆ ವಿಡಿಯೋ ಸಂದೇಶ ನೀಡಿದ್ದಾರೆ.

ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವುದು ಲೆಫ್ಟಿನೆಂಟ್ ಗವರ್ನರ್'ಗೆ ಬಿಟ್ಟ ವಿಚಾರ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಪಾರಂಪರಿಕ ದೆಹಲಿಗೆ ಆಧುನಿಕ ರೂಪ ನೀಡಿದ ಶೀಲಾ ದೀಕ್ಷಿತ್
ರಾಷ್ಟ್ರಮಟ್ಟದ ಅತ್ಯಂತ ಹಿರಿಯ ಕಾಂಗ್ರೆಸ್ ನಾಯಕಿಯರಲ್ಲಿ ಒಬ್ಬರಾಗಿದ್ದ ಇಂದು (ಶನಿವಾರ) ನಿಧನರಾಗಿದ್ದಾರೆ. ಶೀಲಾ ದಿಕ್ಷಿತ್....

ಪ್ರಧಾನಿ ಮೋದಿಯವರ ಸರ್ವಾಧಿಕಾರ, ಅಪ್ರಜಾಪ್ರಭುತ್ವ ಆಡಳಿತ ಕಿತ್ತೊಗೆಯಲು ಸಮಯ ಬಂದಿದೆ: ದೆಹಲಿ ಸಿಎಂ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ವಾಧಿಕಾರ, ಅಪ್ರಜಾಪ್ರಭುತ್ವ ಆಡಲಿತ ಕಿತ್ತೊಗೆಯಲು ಸಮಯ ಬಂದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ...

ಲೆಫ್ಟಿನಂಟ್ ಜನರಲ್ ಅನಿಲ್ ಬೈಜಲ್ ವಿರುದ್ಧ ಅವರ ಕಛೇರಿಯಲ್ಲೇ ಕೇಜ್ರಿವಾಲ್ ಇಡೀ ರಾತ್ರಿ ಧರಣಿ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ನಿನ್ನೆ ರಾತ್ರಿಯಿಡೀ ಲೆ. ಗವರ್ನರ್ ಕಛೇರಿಯಲ್ಲೇ ಕಳೆದದಿದ್ದಾರೆ.

ಮೂರು ವರ್ಷದಲ್ಲಿ ಚಹಾ ತಿಂಡಿಗಾಗಿ ಕೇಜ್ರಿವಾಲ್ ಕಛೇರಿ ಮಾಡಿದ ಖರ್ಚೆಷ್ಟು ಗೊತ್ತಾ?
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಛೇರಿಯಲ್ಲಿ ಕಳೆದ ಮೂರು ವರ್ಷಗಳಿಂದ ಟೀ, ಬಿಸ್ಕೇಟ್ ಗಳಿಗಾಗಿ ಖರ್ಚಾದದ್ದು 1.03 ಕೋಟಿ ರೂ!

