Delhi Commission for Women

'ಮಣಿಪುರ ಭೇಟಿಗೆ ಸರ್ಕಾರದಿಂದಲೇ ಅಡ್ಡಿ': ದೆಹಲಿ ಮಹಿಳಾ ಆಯೋಗ ಮುಖ್ಯಸ್ಥರ ಗಂಭೀರ ಆರೋಪ
ದೇಶ

'ಮಣಿಪುರ ಭೇಟಿಗೆ ಸರ್ಕಾರದಿಂದಲೇ ಅಡ್ಡಿ': ದೆಹಲಿ ಮಹಿಳಾ ಆಯೋಗ ಮುಖ್ಯಸ್ಥರ ಗಂಭೀರ ಆರೋಪ

ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ನಡೆದ ಮಣಿಪುರಕ್ಕೆ ಭೇಟಿ ನೀಡುವ ತಮ್ಮ ಯೋಜನೆಗೆ ಸರ್ಕಾರವೇ ಅಡ್ಡಿ ಪಡಿಸುತ್ತಿದೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗದಿದ್ದರೆ ಜನರು ಎಲ್ಲಿಗೆ ಹೋಗಬೇಕು: ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ
ದೇಶ

ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗದಿದ್ದರೆ ಜನರು ಎಲ್ಲಿಗೆ ಹೋಗಬೇಕು: ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ

ಸುಪ್ರೀಂ ಕೋರ್ಟ್‌ನಿಂದ ಜನರಿಗೆ ನ್ಯಾಯ ಸಿಗದಿದ್ದಾಗ ಅವರು ಎಲ್ಲಿಗೆ ಹೋಗಬೇಕು ಎಂದು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಬಿಲ್ಕಿಸ್ ಬಾನು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಶನಿವಾರ ಪ್ರಶ್ನಿಸಿದ್ದಾರೆ.

ದೆಹಲಿ ಆ್ಯಸಿಡ್ ದಾಳಿ ಪ್ರಕರಣ: ಫ್ಲಿಪ್ ಕಾರ್ಟ್, ಅಮೇಜಾನ್ ಗೆ ಮಹಿಳಾ ಆಯೋಗ ನೋಟಿಸ್
ದೇಶ

ದೆಹಲಿ ಆ್ಯಸಿಡ್ ದಾಳಿ ಪ್ರಕರಣ: ಫ್ಲಿಪ್ ಕಾರ್ಟ್, ಅಮೇಜಾನ್ ಗೆ ಮಹಿಳಾ ಆಯೋಗ ನೋಟಿಸ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 17 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ ಖ್ಯಾತ ಇ-ಕಾಮರ್ಸ್ ತಾಣಗಳಾದ ಫ್ಲಿಪ್ ಕಾರ್ಟ್, ಅಮೇಜಾನ್ ಗೆ ನೋಟಿಸ್ ಜಾರಿ ಮಾಡಿದೆ.

ಮತ್ತೆ 3 ವರ್ಷಗಳ ಅವಧಿಗೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಸ್ವಾತಿ ಮಲಿವಾಳ್ ಮುಂದುವರಿಕೆ
ದೇಶ

ಮತ್ತೆ 3 ವರ್ಷಗಳ ಅವಧಿಗೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಸ್ವಾತಿ ಮಲಿವಾಳ್ ಮುಂದುವರಿಕೆ

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಸ್ವಾತಿ ಮಲಿವಾಳ್ ಅವರನ್ನು ಮುಂದುವರೆಸಲು ದೆಹಲಿ ಸರ್ಕಾರ ನಿರ್ಧರಿಸಿದೆ

ನಿರ್ಭಯಾ ಪ್ರಕರಣ: ಗಲ್ಲು ಶಿಕ್ಷೆ ವಿಳಂಬ ಪ್ರಶ್ನಿಸಿ ದೆಹಲಿ ಮಹಿಳಾ ಆಯೋಗದಿಂದ ನೋಟೀಸ್ ಜಾರಿ
ದೇಶ

ನಿರ್ಭಯಾ ಪ್ರಕರಣ: ಗಲ್ಲು ಶಿಕ್ಷೆ ವಿಳಂಬ ಪ್ರಶ್ನಿಸಿ ದೆಹಲಿ ಮಹಿಳಾ ಆಯೋಗದಿಂದ ನೋಟೀಸ್ ಜಾರಿ

ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸಂಬಂಧ ಅಪರಾಧಿಗಳಿಗೆ ಶಿಕ್ಷೆ ವಿಧಿಸುವುದಕ್ಕೆ ವಿಳಂಬ ಮಾಡುವುದೇಕೆ ಎಂದು ಪ್ರಶ್ನಿಸಿ ದೆಹಲಿ ಮಹಿಳಾ ಆಯೋಗವು ದೆಹಲಿ ದಕ್ಷಿಣ ಜಿಲ್ಲಾ ಪೋಲೀಸ್....

ನೇಮಕಾತಿ ಹಗರಣ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಗೆ ಕೋರ್ಟ್ ಸಮನ್ಸ್
ದೇಶ

ನೇಮಕಾತಿ ಹಗರಣ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಗೆ ಕೋರ್ಟ್ ಸಮನ್ಸ್

ನೇಮಕಾತಿ ಹಗರಣ ಸಂಬಂಧ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೆ ದೆಹಲಿ ವಿಶೇಷ ನ್ಯಾಯಾಲಯ ಸಮನ್ಸ್...

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ವಿರುದ್ಧ ಎಫ್​ಐಆರ್ ದಾಖಲು
ದೇಶ

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ವಿರುದ್ಧ ಎಫ್​ಐಆರ್ ದಾಖಲು

14 ವರ್ಷದ ಅತ್ಯಾಚಾರ ಸಂತ್ರಸ್ತ ದಲಿತ ಬಾಲಕಿಯ ಹೆಸರು ಬಹಿರಂಗಪಡಿಸಿದ ಆರೋಪದ ಮೇಲೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ...

ಅಲಕಾ ಲಾಂಬಾ ಸಹಾಯಕ್ಕೆ ಬಂದ ದೆಹಲಿ ಆಯೋಗ
ದೇಶ

ಅಲಕಾ ಲಾಂಬಾ ಸಹಾಯಕ್ಕೆ ಬಂದ ದೆಹಲಿ ಆಯೋಗ

ಆಪ್ ಶಾಸಕಿ ವಿರುದ್ದ ಬಿಜೆಪಿ ಶಾಸಕ ನೀಡಿದ್ದ ಹೇಳಿಕೆ ಕುರಿತಂತೆ ದೆಹಲಿ ಮಹಿಳಾ ಆಯೋಗ ಇದೀಗ ಅಲಕಾ ಲಾಂಬಾ ಅವರ ಸಹಾಯಕ್ಕೆ ಧಾವಿಸಿದ್ದು, ಶಾಸಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದೆ ಎಂದು ಬುಧವಾರ ತಿಳಿದುಬಂದಿದೆ...

ಅಕ್ರಮ ಸಂಬಂಧ ಆರೋಪ: ಕುಮಾರ್ ವಿಶ್ವಾಸ್‌ಗೆ ಮಹಿಳಾ ಆಯೋಗ ಸಮನ್ಸ್
ದೇಶ

ಅಕ್ರಮ ಸಂಬಂಧ ಆರೋಪ: ಕುಮಾರ್ ವಿಶ್ವಾಸ್‌ಗೆ ಮಹಿಳಾ ಆಯೋಗ ಸಮನ್ಸ್

ಆಪ್ ಕಾರ್ಯಕರ್ತೆಯೊಂದಿಗೆ ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಸ್ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಗಾಳಿ ಸುದ್ದಿ ಮಾಧ್ಯಮಗಳಲ್ಲಿ...