Delhi Court

ಪೌರತ್ವಕ್ಕೂ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು; ಸೋನಿಯಾ ಗಾಂಧಿ ವಿರುದ್ಧ ತನಿಖೆ ನಿರಾಕರಿಸಿದ್ದ ಮ್ಯಾಜಿಸ್ಟ್ರೇಟ್ ಆದೇಶ ರದ್ದು; ಮತ್ತೆ ತನಿಖೆಗೆ ಆದೇಶ!
ಹೊಸ ವಾದಗಳನ್ನು ಆಲಿಸಿದ ನಂತರ ಸಮರ್ಥನೀಯ ಆದೇಶವೊಂದನ್ನು ಹೊರಡಿಸಲು ನ್ಯಾಯಾಲಯವು ಈ ವಿಷಯವನ್ನು ಮ್ಯಾಜಿಸ್ಟ್ರೇಟ್‌ಗೆ ಹಿಂತಿರುಗಿಸಿತು. ಸೆಪ್ಟೆಂಬರ್ 29ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಲಾಗಿದೆ.

SC/ST ಪ್ರಕರಣ: ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್; 14 ದಿನ ನ್ಯಾಯಾಂಗ ಬಂಧನ!
ಎಸ್‌ಸಿ/ಎಸ್‌ಟಿ ಮತ್ತು ಪೋಕ್ಸೋ ಕಾಯ್ದೆಗಳ ಅಡಿಯಲ್ಲಿ ಬಂಧಿಸಲ್ಪಟ್ಟ ಯೂಟ್ಯೂಬರ್ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಕೆಳ ನ್ಯಾಯಾಲಯವು ಅವರನ್ನು 14 ದಿನಗಳ ಜೈಲಿಗೆ ಕಳುಹಿಸಿದರೆ ಮತ್ತೊಂದೆಡೆ, ಹೈಕೋರ್ಟ್ ಜಾಮೀನು ಸಿಗುವ ನಿರೀಕ್ಷೆ ಹುಸಿಯಾಗಿದೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯದಿಂದ ಖುಲಾಸೆ! Video
ಅಪ್ರಾಪ್ತ ಕುಸ್ತಿಪಟುವೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಪೋಕ್ಸೊ (POCSO) ಪ್ರಕರಣದಲ್ಲಿ, ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣ ರದ್ದುಪಡಿಸುವ ವರದಿಯನ್ನು ದೆಹಲಿ ಪೊಲೀಸರು ಈ ಹಿಂದೆಯೇ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

IB ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣ: AAP ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ!
ಇದಕ್ಕೂ ಮುನ್ನ, ಶರ್ಮಾ ಅವರ ಮೇಲೆ ಹಲ್ಲೆ ನಡೆಸುವಾಗ ಆರೋಪಿಗಳು 'ಮೃಗಗಳ ಮಟ್ಟಕ್ಕೆ' ಇಳಿದಿದ್ದರು ಎಂದು ಹೇಳಿ, ದೆಹಲಿ ಪೊಲೀಸರು ಐವರು ಆರೋಪಿಗಳಿಗೂ ಮರಣದಂಡನೆ ವಿಧಿಸುವಂತೆ ಕೋರಿದ್ದರು.

ಸಂಭ್ರಮಾಚರಣೆ ವೇಳೆ ಫೈರಿಂಗ್: ಮಹಿಳೆ ಸಾವಿಗೆ ಕಾರಣವಾದ ಬಿಜೆಪಿ ಶಾಸಕ ರಾಜು ಕುಮಾರ್ ಸಿಂಗ್‌ಗೆ 4 ವರ್ಷ ಜೈಲು ಶಿಕ್ಷೆ!
'ಶಿಕ್ಷೆಗೊಳಗಾದ ವ್ಯಕ್ತಿಗೆ ಐಪಿಸಿಯ (IPC) ಸೆಕ್ಷನ್ 304ರ ಭಾಗ IIರ ಅಡಿಯಲ್ಲಿ 4 ವರ್ಷಗಳ ಸರಳ ಕಾರಾಗೃಹವಾಸ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ 2 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ' ಎಂದು ಅವರು ಹೇಳಿದರು.
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ವಿಚಾರಣೆ ಆರಂಭವಾಗದೆಯೇ ದೀರ್ಘಕಾಲ ಜೈಲಿನಲ್ಲಿರಿಸುವುದು ಅನ್ಯಾಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿ ಖಾಲಿದ್ ಮತ್ತು ಇಮಾಮ್ ಜಾಮೀನು ಕೋರಿದ್ದಾರೆ.

ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ: ಕೋರ್ಟ್ ಆವರಣದಲ್ಲೇ ವಿಚ್ಛೇದನ ಪತ್ರ ಹರಿದು ಪತಿಯನ್ನು ಅಪ್ಪಿಕೊಂಡ ಪತ್ನಿ; 5 ವರ್ಷಗಳ ದಾಂಪತ್ಯ ಕಲಹ ಸುಖಾಂತ್ಯ..!
2020ರಲ್ಲಿ ಸಂಭ್ರಮದಿಂದ ವೈವಾಹಿಕ ಜೀವನ ಆರಂಭಿಸಿದ್ದ ಶಿಖಾ ಮತ್ತು ಸೌರಭ್ ಅವರ ಬದುಕು ಕೆಲವೇ ವರ್ಷಗಳಲ್ಲಿ ಭಿನ್ನಾಭಿಪ್ರಾಯ, ಆರೋಪ-ಪ್ರತ್ಯಾರೋಪ ಮತ್ತು ಕಲಹಗಳಿಂದ ತುಂಬಿಹೋಯಿತು.

ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ದೋಷಿ; ದೆಹಲಿ ನ್ಯಾಯಾಲಯ ತೀರ್ಪು!
ಅಲ್ಕಾ ಅವರು ಪ್ರತಿಭಟನಾಕಾರರೊಂದಿಗೆ ಪೊಲೀಸ್ ಅಧಿಕಾರಿಗಳನ್ನು ತಳ್ಳಿದ್ದರು ಮತ್ತು ಬ್ಯಾರಿಕೇಡ್‌ಗಳನ್ನು ಕೆಡವಿದ್ದರು. ಅವರ ಜೊತೆಯಲ್ಲಿದ್ದ ಕೆಲವರು ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿ ಶುಭಂ ಖೈರ್ನಾರ್‌ಗೆ ಜೂನ್ 6ರವರೆಗೆ ನ್ಯಾಯಾಂಗ ಬಂಧನ
ಪರೀಕ್ಷೆ ಪ್ರಾರಂಭವಾಗುವ ಮೊದಲೇ ಖೈರ್ನಾರ್ ಸೇರಿದಂತೆ ಇತರ ಆರೋಪಿಗಳು ನೀಟ್-ಯುಜಿ 2026ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ 'ಸಕ್ರಿಯವಾಗಿ' ಭಾಗಿಯಾಗಿದ್ದರು ಎಂದು ತನಿಖಾ ಸಂಸ್ಥೆ ಹೇಳಿದೆ.

