Delhi Court

ಅಬಕಾರಿ ನೀತಿ ಹಗರಣ: ಮಾರ್ಚ್ 20 ರವರೆಗೆ ಮನೀಶ್ ಸಿಸೋಡಿಯಾಗೆ ದೆಹಲಿ ಕೋರ್ಟ್ ನ್ಯಾಯಾಂಗ ಬಂಧನ
ದೇಶ

ಅಬಕಾರಿ ನೀತಿ ಹಗರಣ: ಮಾರ್ಚ್ 20 ರವರೆಗೆ ಮನೀಶ್ ಸಿಸೋಡಿಯಾಗೆ ದೆಹಲಿ ಕೋರ್ಟ್ ನ್ಯಾಯಾಂಗ ಬಂಧನ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ನ್ಯಾಯಾಲಯ ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನಲ್ಲಿ ಸಲ್ಲಿಸುವಂತೆ ಸಲಹೆ
ದೇಶ

ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನಲ್ಲಿ ಸಲ್ಲಿಸುವಂತೆ ಸಲಹೆ

ಅಬಕಾರಿ ನೀತಿ ಹಗರಣದಲ್ಲಿ ಸಿಬಿಐನಿಂದ ಬಂಧನಕ್ಕೀಡಾಗಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ ವಿಚಾರಣೆ ತನ್ನಲ್ಲಿ ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಮಾರ್ಚ್ 4 ರವರೆಗೆ ಮನೀಶ್ ಸಿಸೋಡಿಯಾ ಸಿಬಿಐ ವಶಕ್ಕೆ: ದೆಹಲಿ ಕೋರ್ಟ್
ದೇಶ

ಮಾರ್ಚ್ 4 ರವರೆಗೆ ಮನೀಶ್ ಸಿಸೋಡಿಯಾ ಸಿಬಿಐ ವಶಕ್ಕೆ: ದೆಹಲಿ ಕೋರ್ಟ್

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು  ದೆಹಲಿ ನ್ಯಾಯಾಲಯ ಮಾರ್ಚ್ 4 ರವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಪವನ್ ಖೇರಾಗೆ ದೆಹಲಿ ಕೋರ್ಟ್ ನಿಂದ ಮಧ್ಯಂತರ ಜಾಮೀನು
ದೇಶ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಪವನ್ ಖೇರಾಗೆ ದೆಹಲಿ ಕೋರ್ಟ್ ನಿಂದ ಮಧ್ಯಂತರ ಜಾಮೀನು

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಅಸ್ಸಾಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಫೆಬ್ರವರಿ 28ರವರೆಗೆ...

ಭಯೋತ್ಪಾದಕ ದಾಳಿಗೆ ಸಂಚು: 4 ಮಂದಿ ಅಲ್ ಖೈದಾ ಉಗ್ರರನ್ನು ದೋಷಿಗಳೆಂದು ತೀರ್ಪು ನೀಡಿದ ದೆಹಲಿ ಕೋರ್ಟ್
ದೇಶ

ಭಯೋತ್ಪಾದಕ ದಾಳಿಗೆ ಸಂಚು: 4 ಮಂದಿ ಅಲ್ ಖೈದಾ ಉಗ್ರರನ್ನು ದೋಷಿಗಳೆಂದು ತೀರ್ಪು ನೀಡಿದ ದೆಹಲಿ ಕೋರ್ಟ್

ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿ, ಭಯೋತ್ಪಾದಕ ಸಂಘಟನೆಗಳಿಗೆ ನೇಮಕಾತಿ ನಡೆಸುತ್ತಿದ್ದ ಪ್ರಕರಣದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ 4 ಉಗ್ರರು ದೋಷಿಗಳೆಂದು ದೆಹಲಿ ಕೋರ್ಟ್ ತೀರ್ಪು ನೀಡಿದೆ.

ಕ್ರಿಕೆಟಿಗ ಶಿಖರ್ ಧವನ್ ಮಾನಹಾನಿ ಮಾಡದಂತೆ ವಿಚ್ಛೇದಿತ ಪತ್ನಿಗೆ ದೆಹಲಿ ಕೋರ್ಟ್ ಸೂಚನೆ
ಕ್ರಿಕೆಟ್

ಕ್ರಿಕೆಟಿಗ ಶಿಖರ್ ಧವನ್ ಮಾನಹಾನಿ ಮಾಡದಂತೆ ವಿಚ್ಛೇದಿತ ಪತ್ನಿಗೆ ದೆಹಲಿ ಕೋರ್ಟ್ ಸೂಚನೆ

ಭಾರತ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ಪತ್ನಿ ಆಯೇಷಾ ಮುಖರ್ಜಿ ನಡುವೆ ವಿಚ್ಛೇದನ ಪ್ರಕರಣ ನಡೆಯುತ್ತಿದೆ. ಇಬ್ಬರೂ ಆಗಸ್ಟ್ 2020 ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್
ದೇಶ

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್

ನ್ಯೂಯಾರ್ಕ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಉದ್ಯಮಿ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯ ಸೋಮವಾರ ಜನವರಿ 31ಕ್ಕೆ ಕಾಯ್ದಿರಿಸಿದೆ.

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಪ್ರಕರಣ: ಶಂಕರ್ ಮಿಶ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ದೇಶ

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಪ್ರಕರಣ: ಶಂಕರ್ ಮಿಶ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ...

ನನ್ನ ಭಾವನೆಗಳ ಜತೆ ಆಟ ಆಡಿದ, ನನ್ನ ಜೀವನ ನರಕ ಮಾಡಿದ: ನಟಿ ಜಾಕ್ವೆಲಿನ್ ಫರ್ನಾಂಡೀಸ್
ಸಿನಿಮಾ ಸುದ್ದಿ

ನನ್ನ ಭಾವನೆಗಳ ಜತೆ ಆಟ ಆಡಿದ, ನನ್ನ ಜೀವನ ನರಕ ಮಾಡಿದ: ನಟಿ ಜಾಕ್ವೆಲಿನ್ ಫರ್ನಾಂಡೀಸ್

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಸುಕೇಶ್ ಚಂದ್ರಶೇಖರ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಸುಕೇಶ್ ವಿರುದ್ಧ ಜಾಕ್ವೆಲಿನ್ ಹಲವು ಆರೋಪಗಳನ್ನು ಮಾಡಿದ್ದಾರೆ.