Delhi Court

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಅ.3ರ ವರೆಗೆ ವಿಸ್ತರಣೆ
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಅ.3ರ ವರೆಗೆ ವಿಸ್ತರಣೆ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 3ರ ವರೆಗೆ ವಿಸ್ತರಿಸಲಾಗಿದೆ.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ದೇಶ

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.

ಡಿಕೆ ಶಿವಕುಮಾರ್ ಮತ್ತೆ 4 ದಿನ ಇಡಿ ವಶಕ್ಕೆ
ರಾಜ್ಯ

ಡಿಕೆ ಶಿವಕುಮಾರ್ ಮತ್ತೆ 4 ದಿನ ಇಡಿ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರನ್ನು ಮತ್ತೆ 4 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣ: ದೆಹಲಿ ಕೋರ್ಟ್ ನಿಂದ ಚಿದಂಬರಂ ಜಾಮೀನು ಅರ್ಜಿ ವಜಾ
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ದೆಹಲಿ ಕೋರ್ಟ್ ನಿಂದ ಚಿದಂಬರಂ ಜಾಮೀನು ಅರ್ಜಿ ವಜಾ

ಐಎನ್‌ಎಕ್ಸ್ ಮೀಡಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಜಾಮೀನು ಕೋರಿ ದೆಹಲಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ವಿಚಾರಣೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ದೇಶ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ವಿಚಾರಣೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

 ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಒಳಗೊಂಡ ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಹಾಗೂ ಅವರ ಪುತ್ರನ ವಿಚಾರಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ದೆಹಲಿ ನ್ಯಾಯಾಲಯ  ಆದೇಶಿಸಿದೆ. ಇಡಿ ಹಾಗೂ ಸಿಬಿಐ ಪ್ರಕರಣ ಮುಂದೂಡುವಂತೆ ಪದೇ ಪದೇ ಮನವಿ ಮಾಡಿರುವುದು ಇದಕ್ಕೆ ಕಾರಣವೆನ್ನಲಾಗಿದೆ.

ತಿಹಾರ್ ಜೈಲಿಗೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ!
ದೇಶ

ತಿಹಾರ್ ಜೈಲಿಗೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ!

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಡಿ.ಕೆ ಶಿವಕುಮಾರ್ ನ್ನು 14 ದಿನಗಳ ವಶಕ್ಕೆ ಕೇಳಿದ ಇ.ಡಿ
ದೇಶ

ಡಿ.ಕೆ ಶಿವಕುಮಾರ್ ನ್ನು 14 ದಿನಗಳ ವಶಕ್ಕೆ ಕೇಳಿದ ಇ.ಡಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು 14 ದಿನಗಳ ಕಸ್ಟಡಿಗೆ ನೀಡಬೇಕೆಂದು ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್ ಗೆ ಮನವಿ ಮಾಡಿದೆ. 

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿ ಸೆ.2ರವರೆಗೆ ವಿಸ್ತರಣೆ!
ದೇಶ

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿ ಸೆ.2ರವರೆಗೆ ವಿಸ್ತರಣೆ!

ಐಎನ್ಎಕ್ಸ್ ಮೀಡಿಯಾ ಹಗರಣದ ಆರೋಪಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಸೆ. 2ರವರೆಗೆ ಸಿಬಿಐ ಕಸ್ಟಡಿ ವಿಸ್ತರಿಸಿ ದೆಹಲಿ ಕೋರ್ಟ್ ಆದೇಶ ನೀಡಿದೆ.

ಉನ್ನಾವ್ ಅತ್ಯಾಚಾರ ಆರೋಪಿ, ಬಿಜೆಪಿ ಶಾಸಕ ಸೆಂಗಾರ್ ದೆಹಲಿಯ ತಿಹಾರ್ ಜೈಲಿಗೆ ಸ್ಥಳಾಂತರ
ದೇಶ

ಉನ್ನಾವ್ ಅತ್ಯಾಚಾರ ಆರೋಪಿ, ಬಿಜೆಪಿ ಶಾಸಕ ಸೆಂಗಾರ್ ದೆಹಲಿಯ ತಿಹಾರ್ ಜೈಲಿಗೆ ಸ್ಥಳಾಂತರ

ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪಿ ಮತ್ತು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಹಾಗೂ ಸಹ...