Delhi Court

Inheritance Dispute: ಸಂಜಯ್ ಕಪೂರ್ ಎಸ್ಟೇಟ್ ಆಸ್ತಿ ವಿವಾದಕ್ಕೆ ಹೊಸ ಟ್ವಿಸ್ಟ್! ಕೋರ್ಟ್ ಗೆ ಪ್ರಿಯಾ ಕಪೂರ್ ಹೇಳಿದ್ದೇನು?
ಪ್ರಿಯಾ ಕಪೂರ್ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ವಕೀಲರು, ಈಗಾಗಲೇ ರೂ. 1,900 ಕೋಟಿ ಮೌಲ್ಯದ ಆಸ್ತಿಯನ್ನು ಕರಿಷ್ಮಾ ಕಪೂರ್ ಮಕ್ಕಳಿಗೆ ವರ್ಗಾಯಿಸಲಾಗಿದೆ

ಪೌರತ್ವಕ್ಕೂ ಮುನ್ನ ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಹೆಸರು: ಆದೇಶ ಕಾಯ್ದಿರಿಸಿದ ನ್ಯಾಯಾಲಯ
ಸೋನಿಯಾ ಗಾಂಧಿ 1983ರಲ್ಲಿ ಭಾರತೀಯ ಪ್ರಜೆಯಾದರು. ಆದರೆ, ಅವರ ಹೆಸರು 1980ರ ಮತದಾರರ ಪಟ್ಟಿಯಲ್ಲಿತ್ತು ಎಂಬ ಆರೋಪದ ತನಿಖೆಗಾಗಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

Terror case: ಸಂಸತ್ ಅಧಿವೇಶನದಲ್ಲಿ ಭಾಗಿಯಾಗಲು ಜೈಲಿನಲ್ಲಿರುವ ಸಂಸದ ರಶೀದ್ ಗೆ ಕಸ್ಟಡಿ ಪೆರೋಲ್!
ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧನಕ್ಕೊಳಗಾದ ನಂತರ ರಶೀದ್ ತಿಹಾರ್ ಜೈಲಿನಲ್ಲಿದ್ದಾರೆ.

ಕೈಗಳನ್ನು ಮೇಲಕ್ಕೆತ್ತಿ ನಿಲ್ಲಿ: ದೆಹಲಿ ನ್ಯಾಯಾಲಯದಿಂದ ವ್ಯಕ್ತಿಯೋರ್ವನಿಗೆ ಅಸಾಮಾನ್ಯ ಶಿಕ್ಷೆ!
"ಬೆಳಿಗ್ಗೆ 10 ಗಂಟೆಯಿಂದ 11:40 ರವರೆಗೆ ಎರಡು ಬಾರಿ ಕಾಯುತ್ತಾ ವಿಚಾರಣೆ ನಡೆಸಿದರೂ, ಆರೋಪಿಗಳು ಜಾಮೀನು ಬಾಂಡ್‌ಗಳನ್ನು ನೀಡಿಲ್ಲ. ಕೊನೆಯ ವಿಚಾರಣೆಯ ದಿನಾಂಕದಂದು ಘೋಷಿಸಲಾದ ಆದೇಶವನ್ನು ಉಲ್ಲಂಘಿಸಿ...

National Herald Case: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ಜಾರಿ
ಕಾಂಗ್ರೆಸ್ ನಾಯಕರಾದ ಸೋನಿಯಾ ಮತ್ತು ರಾಹುಲ್ ಅವರು ಯಂಗ್ ಇಂಡಿಯನ್‌ನ ಬಹುಪಾಲು ಷೇರುದಾರರಾಗಿದ್ದು, ಅವರಲ್ಲಿ ಪ್ರತಿಯೊಬ್ಬರು ಶೇ. 38ರಷ್ಟು ಷೇರುಗಳನ್ನು ಹೊಂದಿದ್ದಾರೆ.

ತಹವ್ವೂರ್ ರಾಣಾನನ್ನು ಮತ್ತೆ 12 ದಿನ NIA ಕಸ್ಟಡಿಗೆ ನೀಡಿದ ದೆಹಲಿ ಕೋರ್ಟ್
ತಹವ್ವೂರ್ ರಾಣಾನ 18 ದಿನಗಳ NIA ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಆರೋಪಿಯನ್ನು ಬಿಗಿ ಭದ್ರತೆಯ ನಡುವೆ ಮತ್ತು ಮುಖಕ್ಕೆ ಮುಸುಕು ಹಾಕಿ NIA ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರ ಮುಂದೆ ಹಾಜರುಪಡಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಿರಾಕರಣೆ
ಈ ವಿಚಾರದಲ್ಲಿ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡುವುದಕ್ಕೂ ಮುನ್ನ, ಯಾವುದೇ ನ್ಯೂನತೆ ಇದೆಯೇ ಎಂಬುದನ್ನು ನೋಡಬೇಕು ಎಂದು ನ್ಯಾಯಾಧೀಶರು ಹೇಳಿದರು.

ತಹವ್ವೂರ್ ರಾಣಾ ಹಸ್ತಾಂತರ: ದೆಹಲಿ ಕೋರ್ಟ್ ಗೆ 26/11 ದಾಳಿಯ ವಿಚಾರಣಾ ದಾಖಲೆ ಸಲ್ಲಿಕೆ
ದಾಖಲೆಗಳನ್ನು ಕಳುಹಿಸಲು ಮುಂಬೈ ನ್ಯಾಯಾಲಯದ ಸಿಬ್ಬಂದಿಗೆ ಜನವರಿ 28 ರಂದು ನಿರ್ದೇಶನ ನೀಡಿದ್ದ ಜಿಲ್ಲಾ ನ್ಯಾಯಾಧೀಶ ವಿಮಲ್ ಕುಮಾರ್ ಯಾದವ್ ಅವರು ಇತ್ತೀಚೆಗೆ ದಾಖಲೆಗಳನ್ನು ಸ್ವೀಕರಿಸಿದ್ದಾರೆ.

'ಹಿಂದೂ ದೇವತೆಗಳಿಗೆ ಅಪಮಾನ, ಭಾರತ-ವಿರೋಧಿ ಪ್ರಚೋದನೆ': ಪತ್ರಕರ್ತೆ Rana Ayyub ವಿರುದ್ಧ FIR, ದೆಹಲಿ ಕೋರ್ಟ್ ಆದೇಶ!
1 ಕೋಟಿ ರೂ. ಗೂ ಹೆಚ್ಚಿನ ಹಣದ ಅವ್ಯವಹಾರದ ಗಂಭೀರ ಅಪರಾಧ ಪ್ರಕರಣದಲ್ಲಿ ರಾಣಾ ಭಾಗಿಯಾಗಿದ್ದಾರೆ ಎಂದು ಈ ಹಿಂದೆ ಜಾರಿ ನಿರ್ದೇಶನಾಲಯ ಹೇಳಿತ್ತು.

