ದೇಶದೆಹಲಿ ಕೊರೋನಾ ಬಿಕ್ಕಟ್ಟು: ಬೆಡ್ ಗಾಗಿ ಕಾಯುತ್ತಿದ್ದ ಮಹಿಳೆ ಸಾವು, ಸಂಬಂಧಿಕರಿಂದ ಅಪೊಲೊ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ
ದಕ್ಷಿಣ ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ಮಂಗಳವಾರ ಬೆಡ್ ಗಾಗಿ ಕಾಯುತ್ತಿದ್ದ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದು, ಘಟನೆಯಿಂದ ಆಕ್ರೋಶಗೊಂಡ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ...