Delhi Dare devils

ಗೆಲುವಿನೊಂದಿಗೆ ಐಪಿಎಲ್ 2017ಗೆ ವಿದಾಯ ಹೇಳಿದ ಆರ್'ಸಿಬಿ
ಐಪಿಎಲ್ 2017 ಸರಣಿಯಲ್ಲಿ ಸತತ ಸೋಲುಗಳ ಮೂಲಕ ಸರಣಿಯಿಂದ ಹೊರಬಿದ್ದಿದ್ದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ತನ್ನ ಅಂತಿಮ ಪಂದ್ಯದಲ್ಲಿ ಗೆಲುವಿನ ಸಿಹಿ ಉಂಡಿದೆ.

ಐಪಿಎಲ್ 9: ಆರ್ ಸಿಬಿ ವಿರುದ್ಧ ದೆಹಲಿಗೆ 7 ವಿಕೆಟ್ ಗಳ ಜಯ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್- ದೆಹಲಿ ಡೇರ್ ಡೆವಿಲ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ದೆಹಲಿ ತಂಡ 7 ವಿಕೆಟ್ ಗಳ ಜಯಗಳಿಸಿದೆ.

