Delhi Election 2020

ದೆಹಲಿ ಗೆಲುವಿನ ಬಳಿಕ ಕೇವಲ 24 ಗಂಟೆಗಳ ಅವಧಿಯಲ್ಲಿ ಆಪ್ ಗೆ 10 ಲಕ್ಷ ಜನ ಸೇರ್ಪಡೆ!
ದೆಹಲಿ ವಿಧಾನ ಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ ಕೇವಲ 24 ಗಂಟೆಗಳ ಅವಧಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬರೊಬ್ಬರಿ 10 ಲಕ್ಷಕ್ಕಿಂತಲೂ ಅಧಿಕ ಜನ ಸೇರಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ.

ದೆಹಲಿ ಚುನಾವಣಾ ಫಲಿತಾಂಶಕ್ಕೆ ನಾನೇ ಹೊಣೆ: ಬಿಜೆಪಿ ಮುಖಂಡ ಮನೋಜ್ ತಿವಾರಿ
ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭೆ ಚುನಾವಣೆ 2020ರ ಫಲಿತಾಂಶ ಪ್ರಕಟವಾಗುತ್ತಿದ್ದು, ಚುನಾವಣೆಯಲ್ಲಿನ ಬಿಜೆಪಿ ಪಕ್ಷದ ಹಿನ್ನಡೆಗೆ ನಾನೇ ನೌತಿಕ ಜವಾಬ್ದಾರಿ ಹೊರುವುದಾಗಿ ಬಿಜೆಪಿ ಮುಖಂಡ ಮನೋಜ್ ತಿವಾರಿ ಹೇಳಿದ್ದಾರೆ.

ಸಮೀಕ್ಷೆಗಳಲ್ಲಿ ಆಪ್ ಗೆ ಬಹುಮತ: ಸ್ಟ್ರಾಂಗ್ ರೂಮ್ ಗೆ ಕಾರ್ಯಕರ್ತರಿಂದ ಭದ್ರತೆ
ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಜಯ ಸಾಧಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಇದರ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಇವಿಎಂಗಳಿರುವ ಸ್ಟ್ರಾಂಗ್ ರೂಮ್ ಗಳಿಗೆ ಆಪ್ ಕಾರ್ಯಕರ್ತರ ಭದ್ರತೆ ನಿಯೋಜಿಸಲಾಗಿದೆ.

ದೆಹಲಿ ಜನತೆ ಮತ್ತೊಂದು ಅವಧಿಗೆ ಅವಕಾಶ ನೀಡಲಿದೆ: ಸಿಎಂ ಕೇಜ್ರಿವಾಲ್ ವಿಶ್ವಾಸ
ದೆಹಲಿ ವಿಧಾನಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬದೊಂದಿಗೆ ಸಿವಿಲ್ ಲೈನ್ಸ್‌ನ ಮತಗಟ್ಟೆಯೊಂದರಲ್ಲಿ ಹಕ್ಕು ಚಲಾಯಿಸಿದರು.

ದೆಹಲಿ ಚುನಾವಣೆ; ಗಣ್ಯಾತಿಗಣ್ಯರಿಂದ ಮತ ಚಲಾವಣೆ
ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಬೆಳಗ್ಗೆಯಿಂದ ಗಣ್ಯಾತಿಗಣ್ಯರು ಆಗಮಿಸಿ ಮತಚಲಾಯಿಸುತ್ತಿದ್ದಾರೆ.

ಫೆ.8ರಂದು ದೆಹಲಿ ಜನ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲಿದ್ದಾರೆ: ಅಮಿತ್ ಶಾಗೆ ಪ್ರಶಾಂತ್ ಕಿಶೋರ್ ಟಾಂಗ್
ಫೆಬ್ರವರಿ 8ರಂದು ದೆಹಲಿ ಜನತೆ ಪ್ರೀತಿಯಿಂದ ಮತಯಂತ್ರದ ಬಟನ್ ಒತ್ತಲ್ಲಿದ್ದಾರೆ ಎಂದು ಜೆಡಿಯು ನಾಯಕ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ದೆಹಲಿ ಚುನಾವಣೆ ಟಿಕೆಟ್‌ಗಾಗಿ 10 ಕೋಟಿ ರೂ ಕೇಳಿದ್ದರು: ಆಪ್ ತೊರೆದು ಕಾಂಗ್ರೆಸ್ ಸೇರಿದ ಶಾಸಕ ಆದರ್ಶ ಶಾಸ್ತ್ರಿ
ದೆಹಲಿ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷದ ಟಿಕೆಟ್ ನೀಡಲು ಸಿಎಂ ಅರವಿಂದ್ ಕೇಜ್ರಿವಾಲ್ 10 ಕೋಟಿ ಹಣ ಕೇಳಿದ್ದರು ಎಂದು ಆಪ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಶಾಸಕ ಆದರ್ಶ್ ಶಾಸ್ತ್ರಿ ಗಂಭೀರ ಆರೋಪ ಮಾಡಿದ್ದಾರೆ.

