ದೇಶದೆಹಲಿ ಚುನಾವಣೆ ಟಿಕೆಟ್ಗಾಗಿ 10 ಕೋಟಿ ರೂ ಕೇಳಿದ್ದರು: ಆಪ್ ತೊರೆದು ಕಾಂಗ್ರೆಸ್ ಸೇರಿದ ಶಾಸಕ ಆದರ್ಶ ಶಾಸ್ತ್ರಿ
ದೆಹಲಿ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷದ ಟಿಕೆಟ್ ನೀಡಲು ಸಿಎಂ ಅರವಿಂದ್ ಕೇಜ್ರಿವಾಲ್ 10 ಕೋಟಿ ಹಣ ಕೇಳಿದ್ದರು ಎಂದು ಆಪ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಶಾಸಕ ಆದರ್ಶ್ ಶಾಸ್ತ್ರಿ ಗಂಭೀರ ಆರೋಪ ಮಾಡಿದ್ದಾರೆ.