Delhi election

ಅಧಿಕಾರಕ್ಕೇರಿದ ಐದು ವರ್ಷಗಳಲ್ಲಿ ದೆಹಲಿ ನಿರುದ್ಯೋಗ ಮುಕ್ತ: ಅರವಿಂದ ಕೇಜ್ರಿವಾಲ್ ಭರವಸೆ
ಪಂಜಾಬ್‌ನ ಎಎಪಿ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳೊಳಗೆ ಯುವಜನತೆಗೆ 48,000 ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ ಮತ್ತು ಮೂರು ಲಕ್ಷಕ್ಕೂ ಹೆಚ್ಚು ಖಾಸಗಿ ವಲಯದ ಉದ್ಯೋಗಗಳನ್ನು ಒದಗಿಸಿದೆ ಎಂದು ಕೇಜ್ರಿವಾಲ್ ಹೇಳಿದರು.

AAP ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ: ದೆಹಲಿ ಮುಖ್ಯಮಂತ್ರಿ ಅತಿಶಿ
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8ರಂದು ಮತ ಎಣಿಕೆ ನಡೆಯಲಿದೆ.

ದೆಹಲಿ ಚುನಾವಣೆ: ₹ 500ಕ್ಕೆ ಎಲ್‌ಪಿಜಿ ಸಿಲಿಂಡರ್, ಉಚಿತ ಪಡಿತರ, ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ
ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ತಾನು ನೀಡಿರುವ ಐದು ಭರವಸೆಗಳನ್ನು ಪೂರೈಸುತ್ತದೆ ಎಂದು ರೆಡ್ಡಿ ಹೇಳಿದರು.

'ದೆಹಲಿ ಚುನಾವಣೆ ಬಳಿಕ ಬಿಜೆಪಿ ಕೊಳೆಗೇರಿಗಳನ್ನು ನೆಲಸಮ ಮಾಡಲಿದೆ, ಭೂಮಿ ವಶಪಡಿಸಿಕೊಳ್ಳಲಿದೆ': ಅರವಿಂದ ಕೇಜ್ರಿವಾಲ್
ರಂಗೇರಿದ ದೆಹಲಿ ಚುನಾವಣೆ ಕಣ, ಬಿಜೆಪಿ ವಿರುದ್ಧ ಕೇಜ್ರಿವಾಲ್ ಗಂಭೀರ ಆರೋಪ

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 'ಕ್ರೌಡ್‌ಫಂಡಿಂಗ್ ಅಭಿಯಾನ' ಪ್ರಾರಂಭಿಸಿದ ದೆಹಲಿ ಸಿಎಂ ಅತಿಶಿ
ಡಿಸೆಂಬರ್‌ನಲ್ಲಿ ಎಎಪಿ ನಾಯಕ ಮತ್ತು ಜಂಗ್‌ಪುರದ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದರು.

ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ 2,500 ರೂ: ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್
ಕರ್ನಾಟಕದ ಮಾದರಿಯಲ್ಲೇ ದೆಹಲಿಯಲ್ಲೂ 'ಪ್ಯಾರಿ ದೀದಿ ಯೋಜನೆ' ಘೋಷಿಸಿದ ಕಾಂಗ್ರೆಸ್.

AAP ದೆಹಲಿಯ 'Aaapda', ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿ: ಪ್ರಧಾನಿ ಮೋದಿ
ದೆಹಲಿ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ ಆಮ್ ಆದ್ಮಿ ಪಾರ್ಟಿಯನ್ನು ಸೋಲಿಸುವಂತೆ ಕರೆ ನೀಡಿದ್ದಾರೆ.

ಬಿಜೆಪಿಯ ತಪ್ಪುಗಳನ್ನು RSS ಬೆಂಬಲಿಸುತ್ತದೆಯೇ?: ಮೋಹನ್ ಭಾಗವತ್‌ಗೆ ಅರವಿಂದ ಕೇಜ್ರಿವಾಲ್ ಪ್ರಶ್ನೆ
ದೆಹಲಿಯಲ್ಲಿ ತಂಗಿರುವ ಅಕ್ರಮ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿಗಳಿಗೆ ದಾಖಲೆಗಳು ಮತ್ತು ಹಣವನ್ನು ಚುನಾವಣೆಯಲ್ಲಿ ಮತಬ್ಯಾಂಕ್ ಆಗಿ ಬಳಸಲು ಸಹಾಯ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅರ್ಚಕರು, ಗ್ರಂಥಿಗಳಿಗೆ ತಿಂಗಳಿಗೆ ₹ 18,000: ಅರವಿಂದ ಕೇಜ್ರಿವಾಲ್
ಮುಂದಿನ ವರ್ಷ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಎಎಪಿ ಪ್ರಯತ್ನ ನಡೆಸುತ್ತಿದೆ. ಹಲವು ವಿಶೇಷ ಯೋಜನೆಗಳನ್ನು ಘೋಷಿಸುತ್ತಿದೆ.

