Delhi Elections 2020

#ಸಿಎಎ; ದೆಹಲಿ ಚುನಾವಣೆ ಬಳಿಕ ಶಾಹೀನ್ ಬಾಗ್ ಪ್ರತಿಭಟನೆ ಕುರಿತ ವಿಚಾರಣೆ ಎಂದ ಸುಪ್ರೀಂ ಕೋರ್ಟ್!
ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಪ್ರತಿಭಟನೆ ಕುರಿತ ಅರ್ಜಿ ವಿಚಾರಣೆಯನ್ನು ದೆಹಲಿ ಚುನಾವಣೆ ಬಳಿಕ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.

ದೆಹಲಿ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ದೆಹಲಿ ವಿಧಾನಸಭೆ ಚುನಾವಣೆ ನಿಮಿತ್ತ ಕಾಂಗ್ರೆಸ್ ಬುಧವಾರ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸಿಎಎ ವಿಚಾರದಲ್ಲಿ ಬಿಜೆಪಿಯೊಡನೆ ಭಿನ್ನಮತ: ದೆಹಲಿ ಚುನಾವಣಾ ಕಣದಿಂದ ಹಿಂದೆ ಸರಿದ ಅಕಾಲಿ ದಳ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯ ಬಗ್ಗೆ ತನ್ನ ನಿಲುವನ್ನು ಬದಲಾಯಿಸುವಂತೆ ತನ್ನ ಮಿತ್ರಪಕ್ಷ ಭಾರತೀಯ ಜನತಾ ಪಕ್ಷ ಕೇಳಿದ ಹಿನ್ನೆಲೆಯಲ್ಲಿ ಮುಂದಿನ ತಿಂಗಳುನಡೆಯುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಶಿರೋಮಣಿ ಅಕಾಲಿ ದಳ ಸೋಮವಾರ ಹೇಳಿದೆ.

