Delhi Excise case

ದೆಹಲಿ ಅಬಕಾರಿ ನೀತಿ ಪ್ರಕರಣ: ತಿಹಾರ್ ಜೈಲಿನಲ್ಲಿ ಕೆ ಕವಿತಾ ವಿಚಾರಣೆಗೆ ಒಳಪಡಿಸಲು ಸಿಬಿಐಗೆ ಕೋರ್ಟ್ ಅನುಮತಿ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿಯೇ ವಿಚಾರಣೆ ನಡೆಸಲು ದೆಹಲಿ ನ್ಯಾಯಾಲಯ ಶುಕ್ರವಾರ ಸಿಬಿಐಗೆ ಅನುಮತಿ.

ದೆಹಲಿ ಅಬಕಾರಿ ಹಗರಣ: ಸಂಜಯ್ ಸಿಂಗ್ ನ್ಯಾಯಾಂಗ ಬಂಧನ ಅವಧಿ ನ.24ರವರೆಗೆ ವಿಸ್ತರಣೆ
ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು...

ದೆಹಲಿ ಅಬಕಾರಿ ಪ್ರಕರಣ: ಮನೀಶ್ ಸಿಸೋಡಿಯಾ, ಪತ್ನಿ ಇತರರಿಗೆ ಸೇರಿದ 52 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ, ಅವರ ಪತ್ನಿ ಮತ್ತು ಇತರ ಕೆಲವು ಆರೋಪಿಗಳಿಗೆ ಸೇರಿದ 52 ಕೋಟಿ ರೂಪಾಯಿಗೂ ಹೆಚ್ಚು...

ದೆಹಲಿ ಅಬಕಾರಿ ಹಗರಣ: 3ನೇ ಚಾರ್ಜ್ ಶೀಟ್ ಸಲ್ಲಿಸಿದ ಇಡಿ; ಸಿಸೋಡಿಯಾ, ಕವಿತಾ ಹೆಸರು ಇಲ್ಲ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಮೂರನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲೂ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಬಿಎಸ್ ಆರ್ ನಾಯಕಿ...

ತಿಹಾರ್ ಜೈಲಿನಲ್ಲಿ ಇಡಿಯಿಂದ ಸಿಸೋಡಿಯಾ ವಿಚಾರಣೆ; ದೆಹಲಿ ಅಬಕಾರಿ ಪ್ರಕರಣದಲ್ಲಿ ಮತ್ತೊಬ್ಬ ಉದ್ಯಮಿ ಬಂಧನ
ದೆಹಲಿ ಅಬಕಾರಿ ನೀತಿ 2021-22ರಲ್ಲಿ ಕಿಕ್ ಬ್ಯಾಕ್ ಹಣ ಪಡೆದು ಕೆಲವರಿಗೆ ಅನುಕೂಲವಾಗುವಂತೆ ನೀತಿ ರೂಪಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಇಡಿ ಇದೇ ಮೊದಲ ಬಾರಿಗೆ ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಲಿದೆ.

ದೆಹಲಿ ಅಬಕಾರಿ ಹಗರಣ: ಕೆಸಿಆರ್ ಪುತ್ರಿ ಕವಿತಾಗೆ ಹೊಸ ನೋಟಿಸ್ ನೀಡಿದ ಸಿಬಿಐ
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಟಿಆರ್ ಎಸ್ ಎಂಎಲ್‌ಸಿ ಕೆ ಕವಿತಾ ಅವರಿಗೆ ಸಿಬಿಐ ಹೊಸ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು...

ದೆಹಲಿ ಅಬಕಾರಿ ನೀತಿ ಪ್ರಕರಣ: Buddy ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅಮಿತ್ ಅರೋರಾ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮತ್ತೊಬ್ಬ ಉದ್ಯಮಿ ಅಮಿತ್ ಅರೋರಾ ಅವರನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ದೆಹಲಿ ಅಬಕಾರಿ ಹಗರಣ: 7 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ, ಸಿಸೋಡಿಯಾ ಹೆಸರಿಲ್ಲ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಉದ್ಯಮಿಗಳು ಸೇರಿದಂತೆ ಏಳು ಆರೋಪಿಗಳ ವಿರುದ್ಧ ಸಿಬಿಐ ಶುಕ್ರವಾರ ತನ್ನ ಮೊದಲ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

