Delhi excise policy case

ತಿಹಾರ್ ಜೈಲಿಗೆ ಶರಣಾಗುವ ಮುನ್ನ ರಾಜ್ ಘಾಟ್, ಹನುಮಾನ್ ಮಂದಿರಕ್ಕೆ ಭೇಟಿ ನೀಡುತ್ತೇನೆ: ಅರವಿಂದ ಕೇಜ್ರಿವಾಲ್
ದೇಶ

ತಿಹಾರ್ ಜೈಲಿಗೆ ಶರಣಾಗುವ ಮುನ್ನ ರಾಜ್ ಘಾಟ್, ಹನುಮಾನ್ ಮಂದಿರಕ್ಕೆ ಭೇಟಿ ನೀಡುತ್ತೇನೆ: ಅರವಿಂದ ಕೇಜ್ರಿವಾಲ್

ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿಯವರ ಸ್ಮಾರಕ ಹಾಗೂ ಕನ್ನಾಟ್‌ ಪ್ಲೇಸ್‌ನಲ್ಲಿರುವ ಹನುಮಾನ್‌ ಮಂದಿರಕ್ಕೆ ಪೂಜೆ ಸಲ್ಲಿಸಿದ ಬಳಿಕ ತಿಹಾರ್‌ ಜೈಲಿನ ಅಧಿಕಾರಿಗಳ ಮುಂದೆ ಶರಣಾಗುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಭಾನುವಾರ ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್

ಈಗ ರದ್ದಾಗಿರುವ ದೆಹಲಿ ಸರ್ಕಾರದ 2021–22ರ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Delhi Excise Policy Case: AAP ಪಕ್ಷವನ್ನೇ ಆರೋಪಿಯನ್ನಾಗಿ ಮಾಡಿದ ED
ದೇಶ

Delhi Excise Policy Case: AAP ಪಕ್ಷವನ್ನೇ ಆರೋಪಿಯನ್ನಾಗಿ ಮಾಡಿದ ED

ದೆಹಲಿ ಅಬಕಾರಿ ನೀತಿ ಹಗರಣ (Delhi excise policy case)ಕ್ಕೆ ಮಹತ್ವದ ಟ್ವಿಸ್ಟ್ ನೀಡಿರುವ ಜಾರಿ ನಿರ್ದೇಶನಾಲಯ (Enforcement Directorate) ಇದೀಗ ತಾನು ಸಲ್ಲಿಸಿರುವ 8ನೇ ಆರೋಪ ಪಟ್ಟಿ(chargesheet)ಯಲ್ಲಿ ಇಡೀ ಆಮ್ ಆದ್ಮಿ ಪಕ್ಷ (Aam Aadmi Party)ವನ್ನೇ ಆರೋಪಿಯನ್ನಾಗಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮೇ 30ರವರೆಗೆ ವಿಸ್ತರಣೆ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮೇ 30ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮೇ 30ರವರೆಗೆ ವಿಸ್ತರಿಸಿದೆ.

ದೆಹಲಿ, ಪಂಜಾಬ್‌ನಲ್ಲಿ ಸರ್ಕಾರ ಉರುಳಿಸುವುದು ನನ್ನ ಬಂಧನದ ಹಿಂದಿನ ಉದ್ದೇಶವಾಗಿತ್ತು:  ಅರವಿಂದ ಕೇಜ್ರಿವಾಲ್
ದೇಶ

ದೆಹಲಿ, ಪಂಜಾಬ್‌ನಲ್ಲಿ ಸರ್ಕಾರ ಉರುಳಿಸುವುದು ನನ್ನ ಬಂಧನದ ಹಿಂದಿನ ಉದ್ದೇಶವಾಗಿತ್ತು: ಅರವಿಂದ ಕೇಜ್ರಿವಾಲ್

ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಗಳನ್ನು ಉರುಳಿಸುವುದು ನನ್ನ ಬಂಧನದ ಹಿಂದಿನ ಬಿಜೆಪಿಯ ಉದ್ದೇಶವಾಗಿತ್ತು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ.

Delhi excise policy case: ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಬಿಗ್ ರಿಲೀಫ್, ಮದ್ಯಂತರ ಜಾಮೀನು ಮಂಜೂರು
ವಿಡಿಯೋ

Delhi excise policy case: ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಬಿಗ್ ರಿಲೀಫ್, ಮದ್ಯಂತರ ಜಾಮೀನು ಮಂಜೂರು

Delhi excise policy case: ಅರವಿಂದ್ ಕೇಜ್ರಿವಾಲ್ ಜೂನ್ 1 ವರೆಗೆ Supreme Court ಮಧ್ಯಂತರ ಜಾಮೀನು!
ದೇಶ

Delhi excise policy case: ಅರವಿಂದ್ ಕೇಜ್ರಿವಾಲ್ ಜೂನ್ 1 ವರೆಗೆ Supreme Court ಮಧ್ಯಂತರ ಜಾಮೀನು!

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Excise Policy Case: ಸಿಎಂ 24X7 ಜನರಿಗೆ ಲಭ್ಯರಿರಬೇಕು; ರಾಜೀನಾಮೆ ನೀಡದ Arvind Kejriwalಗೆ ಹೈಕೋರ್ಟ್‌ ಚಾಟಿ
ದೇಶ

Excise Policy Case: ಸಿಎಂ 24X7 ಜನರಿಗೆ ಲಭ್ಯರಿರಬೇಕು; ರಾಜೀನಾಮೆ ನೀಡದ Arvind Kejriwalಗೆ ಹೈಕೋರ್ಟ್‌ ಚಾಟಿ

ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ಹೈಕೋರ್ಟ್ ಚಾಟಿ ಬೀಸಿದ್ದು, ಸಿಎಂ ಹುದ್ದೆ ಅಲಂಕಾರಿಕ ಅಲ್ಲ.. ಅವರು ದಿನದ 24 ಗಂಟೆಯೂ ಜನರಿಗೆ ಲಭ್ಯರಿರಬೇಕು ಎಂದು ಹೇಳಿದೆ.

ಅರವಿಂದ ಕೇಜ್ರಿವಾಲ್‌‌ ಭೇಟಿಗೆ ಪತ್ನಿ ಸುನೀತಾಗೆ ತಿಹಾರ್‌ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ: AAP
ದೇಶ

ಅರವಿಂದ ಕೇಜ್ರಿವಾಲ್‌‌ ಭೇಟಿಗೆ ಪತ್ನಿ ಸುನೀತಾಗೆ ತಿಹಾರ್‌ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ: AAP

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ಸೋಮವಾರ ಸಾಧ್ಯವಾಗಿಲ್ಲ. ತಿಹಾರ್ ಜೈಲಿನ ಅಧಿಕಾರಿಗಳು ನಿಗದಿತ ಭೇಟಿಗೆ ಅನುಮತಿ ನಿರಾಕರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿದೆ.