Delhi Excise Policy scam case

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು
ದೇಶ

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

ಇಂದು ಚುನಾವಣೆ ನಡೆಸಿ ಬಿಜೆಪಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ, ನಾನು ರಾಜಕೀಯ ತ್ಯಜಿಸುತ್ತೇನೆ ಎಂದು ಹೇಳಿದರು. AAP ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆಗೊಳಿಸಲಾಯಿತು.

ದೆಹಲಿ ಅಬಕಾರಿ ನೀತಿ ಹಗರಣ: ಖಾಸಗಿತನದ ಹಕ್ಕು ಪ್ರಸ್ತಾಪಿಸಿ ಇಡಿ ಗೆ ಕವಿತಾ ಪತ್ರ, ಮೊಬೈಲ್ ಫೋನ್‌ಗಳ ಹಸ್ತಾಂತರ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಖಾಸಗಿತನದ ಹಕ್ಕು ಪ್ರಸ್ತಾಪಿಸಿ ಇಡಿ ಗೆ ಕವಿತಾ ಪತ್ರ, ಮೊಬೈಲ್ ಫೋನ್‌ಗಳ ಹಸ್ತಾಂತರ

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ತನಿಖೆಗೆ ಒಳಗಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ತಮ್ಮ ಫೋನ್‌ಗಳನ್ನು ಮಂಗಳವಾರ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದ್ದು, ತನಿಖಾಧಿಕಾರಿಯನ್ನು ಉದ್ದೇಶಿಸಿ ಬರೆಯಲಾದ 2 ಪುಟಗಳ ಪತ್ರವನ್ನು ನೀಡಿದ್ದಾರೆ. ಪತ್ರದಲ್ಲಿ ಖಾಸಗಿತನದ ಹಕ್ಕನ್ನು  ಪ್ರಸ್ತಾಪಿಸಿದ್ದಾರೆ.

ದೆಹಲಿ ಅಬಕಾರಿ ನೀತಿ: ತನಿಖೆಗೆ ಸಹಕರಿಸಿದ್ದೇನೆ ಎಂದ ಸಿಸೋಡಿಯಾ, ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ
ದೇಶ

ದೆಹಲಿ ಅಬಕಾರಿ ನೀತಿ: ತನಿಖೆಗೆ ಸಹಕರಿಸಿದ್ದೇನೆ ಎಂದ ಸಿಸೋಡಿಯಾ, ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ

ಅಬಕಾರಿ ಹಗರಣದ ಪ್ರಕರಣದ ಸಿಬಿಐ ತನಿಖೆಗೆ ಸಹಕರಿಸಿದ್ದೇನೆ ಮತ್ತು ಶೋಧ ಕಾರ್ಯಾಚರಣೆಯಲ್ಲಿ ತಮ್ಮ ವಿರುದ್ಧ ಯಾವುದೇ ದೋಷಾರೋಪಣೆಯನ್ನು ಪತ್ತೆಯಾಗಿಲ್ಲ ಎಂದು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಮಂಗಳವಾರ ದೆಹಲಿ ನ್ಯಾಯಾಲಯಕ್ಕೆ ಹೇಳಿದ್ದಾರೆ.