Delhi Excise policy scam

ದೆಹಲಿ ಅಬಕಾರಿ ನೀತಿ ಹರಗಣ: ಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಜಾಮೀನು ನಿರಾಕರಣೆ
ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇ.ಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

Excise Policy Scam: ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ; ಮೇ 7ರವರೆಗೂ ಕೇಜ್ರಿವಾಲ್, ಕವಿತಾ ಗೆ ಜೈಲು!
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಕೆ ಕವಿತಾ ಅವರ ನ್ಯಾಯಾಂಗದ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ಮತ್ತೆ ವಿಸ್ತರಣೆ ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಏಪ್ರಿಲ್ 22ಕ್ಕೆ ಕವಿತಾ ಜಾಮೀನು ಅರ್ಜಿ ವಿಚಾರಣೆ; ಸಿಬಿಐಗೆ ದೆಹಲಿ ಕೋರ್ಟ್ ನೋಟಿಸ್
ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾಗೆ ಸಂಕಷ್ಟಗಳು ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮದ್ಯ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಕವಿತಾರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿದೆ.

ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಂಚು ನಡೆದಿದೆ: ದೆಹಲಿ ಸಚಿವೆ ಅತಿಶಿ
ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೊಡ್ಡ ರಾಜಕೀಯ ಸಂಚು ರೂಪಿಸುತ್ತಿದೆ ಎಂದು ದೆಹಲಿ ಸಚಿವ ಅತಿಶಿ ಶುಕ್ರವಾರ ಆರೋಪಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ: ಕೆ ಕವಿತಾ ಕಸ್ಟಡಿಗೆ ಕೋರಿ ಸಿಬಿಐ ಅರ್ಜಿ; ಆದೇಶ ಕಾಯ್ದಿರಿಸಿದ ಕೋರ್ಟ್
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಐದು ದಿನಗಳ ಕಸ್ಟಡಿಗೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿದ್ದು, ತೀರ್ಪನ್ನು ಇಲ್ಲಿನ ನ್ಯಾಯಾಲಯ ಶುಕ್ರವಾರ ಕಾಯ್ದಿರಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಕೆಸಿಆರ್ ಪುತ್ರಿ ಕೆ. ಕವಿತಾ ಬಂಧಿಸಿದ ಸಿಬಿಐ!
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (CBI) ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ಕೆ. ಕವಿತಾರನ್ನು ಇಂದು ಬಂಧಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 23ರವರೆಗೆ ಮಂಗಳವಾರ ವಿಸ್ತರಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: BRS ನಾಯಕಿ ಕೆ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಣೆ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರಿಗೆ ಇಲ್ಲಿನ ನ್ಯಾಯಾಲಯ ಸೋಮವಾರ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.

ಅರವಿಂದ ಕೇಜ್ರಿವಾಲ್ ಬಂಧನ: ಮಧ್ಯಂತರ ಆದೇಶಕ್ಕೆ ದೆಹಲಿ ಹೈಕೋರ್ಟ್ ನಕಾರ, ಏಪ್ರಿಲ್ 3ಕ್ಕೆ ಮುಂದಿನ ವಿಚಾರಣೆ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ವಿಚಾರದಲ್ಲಿ ಮಧ್ಯಂತರ ಆದೇಶ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ.

