Delhi Excise policy scam

ಎರಡು ಮೊಬೈಲ್ ಫೋನ್‌ಗಳನ್ನು ನಾಶಪಡಿಸಿರುವುದಾಗಿ ಮನೀಶ್ ಸಿಸೋಡಿಯಾ ತಪ್ಪೊಪ್ಪಿಗೆ: ಮೂಲಗಳು
ದೇಶ

ಎರಡು ಮೊಬೈಲ್ ಫೋನ್‌ಗಳನ್ನು ನಾಶಪಡಿಸಿರುವುದಾಗಿ ಮನೀಶ್ ಸಿಸೋಡಿಯಾ ತಪ್ಪೊಪ್ಪಿಗೆ: ಮೂಲಗಳು

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೇಳಿದ್ದ ಎರಡು ಮೊಬೈಲ್ ಪೋನ್‌ಗಳನ್ನು ನಾಶಪಡಿಸಿರುವುದಾಗಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದೆಹಲಿಯ ಅಬಕಾರಿ ನೀತಿ ಹಗರಣದ ಮಾಸ್ಟರ್ ಮೈಂಡ್ ಮನೀಶ್ ಸಿಸೋಡಿಯಾ: ಬಿಜೆಪಿ ನಾಯಕ
ದೇಶ

ದೆಹಲಿಯ ಅಬಕಾರಿ ನೀತಿ ಹಗರಣದ ಮಾಸ್ಟರ್ ಮೈಂಡ್ ಮನೀಶ್ ಸಿಸೋಡಿಯಾ: ಬಿಜೆಪಿ ನಾಯಕ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬಿಜೆಪಿ ಭಾನುವಾರ ತರಾಟೆಗೆ ತೆಗೆದುಕೊಂಡಿದೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 'ಆಪಾದಿತ ಹಗರಣದ ಮಾಸ್ಟರ್ ಮೈಂಡ್' ಎಂದು ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾ

ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಇ.ಡಿ. ಯಿಂದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪಿಎ ವಿಚಾರಣೆ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಇ.ಡಿ. ಯಿಂದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪಿಎ ವಿಚಾರಣೆ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ (ಪಿಎ) ದೇವೇಂದ್ರ ಶರ್ಮಾ ಅವರನ್ನು ವಿಚಾರಣೆ ನಡೆಸಿದೆ.

ವಿಚಾರಣೆಗೆ ಬಿಆರ್‌ಎಸ್ ನಾಯಕಿ ಕೆ.ಕವಿತಾ ಗೈರು; ಹೊಸ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ
ದೇಶ

ವಿಚಾರಣೆಗೆ ಬಿಆರ್‌ಎಸ್ ನಾಯಕಿ ಕೆ.ಕವಿತಾ ಗೈರು; ಹೊಸ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಗುರುವಾರ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಾರ್ಚ್ 20ಕ್ಕೆ ಹೊಸ ಸಮನ್ಸ್ ಜಾರಿ ಮಾಡಿದೆ. 

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ವಿಚಾರಣೆಗೆ ಕೆ.ಕವಿತಾ ಗೈರು ಸಾಧ್ಯತೆ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ವಿಚಾರಣೆಗೆ ಕೆ.ಕವಿತಾ ಗೈರು ಸಾಧ್ಯತೆ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಗೆ ಹಾಜರಾಗಬೇಕಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರು ವಿಚಾರಣೆಗೆ ಗೈರು ಹಾಜರಾಗುವ ಸಾಧ್ಯತೆಯಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಮುಂದೆ ಹಾಜರಾಗಲಿರುವ ಕೆ ಕವಿತಾ 
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಮುಂದೆ ಹಾಜರಾಗಲಿರುವ ಕೆ ಕವಿತಾ 

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಯ ತನಿಖೆಗೆ ಸಂಬಂಧಿಸಿದಂತೆ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ಅವರು ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಲಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 'ಸುಪ್ರೀಂ' ಮೊರೆ ಹೋದ ಕೆ ಕವಿತಾ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 'ಸುಪ್ರೀಂ' ಮೊರೆ ಹೋದ ಕೆ ಕವಿತಾ

ದೆಹಲಿ ಅಬಕಾರಿ ನೀತಿ ಹಗರಣದಿಂದ ಉದ್ಭವಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್ ಮತ್ತು ಬಂಧನದಿಂದ ರಕ್ಷಣೆ ಕೋರಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ  ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ: ಮತ್ತೆ ಸಿಸೋಡಿಯಾ ವಿಚಾರಣೆಗೆ ತಿಹಾರ್ ಜೈಲಿಗೆ ಇ.ಡಿ ತಂಡ ಭೇಟಿ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಮತ್ತೆ ಸಿಸೋಡಿಯಾ ವಿಚಾರಣೆಗೆ ತಿಹಾರ್ ಜೈಲಿಗೆ ಇ.ಡಿ ತಂಡ ಭೇಟಿ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮತ್ತೊಮ್ಮೆ ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತಿಹಾರ್ ಜೈಲಿಗೆ ತಲುಪಿದ್ದಾರೆ.