Delhi Excise policy

ದೆಹಲಿ ಅಬಕಾರಿ ನೀತಿ: ಇಡಿ ದಾಳಿ ನಂತರ ರೂ.1 ಕೋಟಿ ನಗದು ವಶಕ್ಕೆ
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತ ಅಕ್ರಮ ಹಣ ವರ್ಗಾವಣೆ ತನಿಖೆ ಸಂಬಂಧ ನಡೆದ ದಾಳಿಯ ನಂತರ ಇಡಿ ಸುಮಾರು 1 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.

ಇ.ಡಿ ನಡೆಸಿದ ದಾಳಿಗಳಿಂದ ಮನೀಶ್ ಸಿಸೋಡಿಯಾ ವಿರುದ್ಧ ಯಾವ ಸಾಕ್ಷಿಯೂ ಸಿಕ್ಕಿಲ್ಲ: ಅರವಿಂದ ಕೇಜ್ರಿವಾಲ್
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಪುರಾವೆಗಳನ್ನು ಹುಡುಕಲು ಕೇಂದ್ರದ ತನಿಖಾ ಸಂಸ್ಥೆಗಳು ನಡೆಸಿದ ನೂರಾರು ದಾಳಿಗಳು ಏನನ್ನೂ ನೀಡಿಲ್ಲ ಮತ್ತು ಏನನ್ನೂ ಮಾಡಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ: ಮದ್ಯ ಉದ್ಯಮಿ ಸಮೀರ್ ಮಹೇಂದ್ರು ಬಂಧನ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಂಡೋಸ್ಪಿರಿಟ್ಸ್ ಮಾಲೀಕ ಸಮೀರ್ ಮಹೇಂದ್ರು ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಇಡಿ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

