ದೇಶದೆಹಲಿ ಸರ್ಕಾರದ ಸ್ನೂಪಿಂಗ್ ಪ್ರಕರಣ: ಮನೀಶ್ ಸಿಸೋಡಿಯಾ ವಿರುದ್ಧ ಸಿಬಿಐ ಎಫ್ ಐಆರ್ ದಾಖಲು
ದೆಹಲಿ ಸರ್ಕಾರದ ಫೀಡ್ ಬ್ಯಾಕ್ ಯೂನಿಟ್ ನ್ನು ಗೂಢಚಾರಿಕೆ ಮತ್ತು ರಾಜಕೀಯ ಗುಪ್ತಚರ ಮಾಹಿತಿ ಸಂಗ್ರಹಕ್ಕೆ ಬಳಸಿದ್ದಕ್ಕಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಯಡಿಯಾ ಮತ್ತಿತರ ಏಳು ಮಂದಿ ವಿರುದ್ಧ ಸಿಬಿಐ ಮತ್ತೊಂದು ಕೇಸ್ ದಾಖಲಿಸಿದೆ.