ಕ್ರೀಡೆಶೂಟರ್ ಅಭಿನವ್ ಬಿಂದ್ರಾ ದೆಹಲಿ ಹಾಫ್ ಮ್ಯಾರಥಾನ್ನ ರಾಯಭಾರಿ
ನವೆಂಬರ್ 29 ರಂದು ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಏರ್ಟೆಲ್ ದೆಹಲಿ ಹಾಫ್ ಮ್ಯಾರಥಾನ್ನ 16ನೇ ಆವೃತ್ತಿಯ ರಾಯಭಾರಿಯಾಗಿ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಅವರನ್ನು ಆಯ್ಕೆ ಮಾಡಲಾಗಿದೆ.