Delhi HC

ವಿಮಲ್ ಜಾಹೀರಾತು ಕೇಸ್: ಬಾಲಿವುಡ್ ನಟರಿಗೆ FDA ನೋಟಿಸ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಂಸ್ಥೆ!
ಪಾನ್ ಮಸಾಲಾ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಸೋಮವಾರ ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿತು. ವಿಮಲ್ ಜಾಹೀರಾತಿಗಾಗಿ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಎಫ್‌ಡಿಎ ಹೊರಡಿಸಿದೆ...

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!
ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತದಲ್ಲಿ ಇಲ್ಲಿಯವರೆಗೂ ಏಳು ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ದೆಹಲಿ ಹೈಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಯನ್ನು ಪರಿಗಣಿಸಿ ತುರ್ತು ವಿಚಾರಣೆ ನಡೆಸಿತು.

ನನ್ನ ಮನೆ ವಿಳಾಸ ಬಹಿರಂಗ, ಜೀವಕ್ಕೆ ಅಪಾಯ ಎದುರಾಗಿದೆ: ಹೈಕೋರ್ಟ್ ಮೆಟ್ಟಿಲೇರಿದ CJP ವಕ್ತಾರ ಸೌರವ್ ದಾಸ್
ಕಾಕ್ರೋಚ್ ಜನತಾ ಪಾರ್ಟಿ (CJP) ವಕ್ತಾರ ಸೌರವ್ ದಾಸ್ ಶುಕ್ರವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಮನೆ ವಿಳಾಸ ಮತ್ತು ಇತರ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕವಾಗಿ ಪೋಸ್ಟ್ ಮಾಡಿದ್ದಾರೆ...

ಪ್ರತಿಭಟನಾನಿರತ ಕಾಕ್ರೋಚ್ ಪಾರ್ಟಿಗೆ ಗುಡ್ ನ್ಯೂಸ್: CJPಯ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ಆದೇಶ
ಕಾಕ್ರೋಚ್ ಜನತಾ ಪಾರ್ಟಿಯ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರ ವಿರೋಧಿ ಆಂದೋಲನವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ಸಿಜೆಪಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸುತ್ತಿತ್ತು.

NEET UG ಮರು ಪರೀಕ್ಷೆ: 150 ಮಿಲಿಯನ್ ಬಳಕೆದಾರರ ಹಕ್ಕುಗಳನ್ನು ಹೇಗೆ ಮೊಟಕುಗೊಳಿಸುತ್ತೀರಾ? ಟೆಲಿಗ್ರಾಮ್ ಬ್ಯಾನ್ ಪ್ರಶ್ನಿಸಿದ ಹೈಕೋರ್ಟ್!
ಈ ಸಂಬಂಧ ಟೆಲಿಗ್ರಾಮ್ ಆ್ಯಪ್ ಸಲ್ಲಿಸಿದ್ದ ಅರ್ಜಿ ಕುರಿತು ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ರಜಾ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಇಡೀ ಖಾತೆ ಆಕ್ಷೇಪಾರ್ಹ: ಕಾಕ್ರೋಚ್ ಜನತಾ ಪಕ್ಷದ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ನಿರಾಕರಣೆ!
'ಕಾಕ್ರೋಚ್ ಜನತಾ ಪಾರ್ಟಿ' (CJP) ಯ ನಿರ್ಬಂಧಿಸಲಾದ ಸಾಮಾಜಿಕ ಮಾಧ್ಯಮ ಹ್ಯಾಂಡಲ್ 'X' ಖಾತೆಯನ್ನು ತಕ್ಷಣ ಮರುಸ್ಥಾಪಿಸುವಂತೆ ಆದೇಶಿಸಲು ದೆಹಲಿ ಹೈಕೋರ್ಟ್ ಇಂದು ನಿರಾಕರಿಸಿದೆ.

WFI ನೀತಿ 'ಸರಿ ಇಲ್ಲ': ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್ ನಲ್ಲಿ ಭಾಗಿಯಾಗಲು ವಿನೇಶ್ ಫೋಗಟ್‌ಗೆ ದೆಹಲಿ ಹೈಕೋರ್ಟ್ ಅನುಮತಿ
ಮಾತೃತ್ವ ವಿರಾಮದಿಂದ ಹಿಂತಿರುಗುತ್ತಿದ್ದ ಫೋಗಟ್ ಅವರನ್ನು ಒಳಗೊಳ್ಳಲು ನೀತಿಯಲ್ಲಿ ವಿವೇಚನೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಅಬಕಾರಿ ಹಗರಣ: ಕೇಜ್ರಿವಾಲ್, ಸಿಸೋಡಿಯಾ, ದುರ್ಗೇಶ್ ಪಾಠಕ್ ಪರ ಮೂವರು ಹಿರಿಯ ವಕೀಲರನ್ನು ನೇಮಿಸಲು ಹೈಕೋರ್ಟ್ ನಿರ್ಧಾರ
ದೆಹಲಿ ಹೈಕೋರ್ಟ್ ಮಾಜಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಷ್ ಸಿಸೋಡಿಯಾಗೆ ಹಿರಿಯ ವಕೀಲರನ್ನು 'ಅಮಿಕಸ್' (ನ್ಯಾಯಾಲಯದ ಸ್ನೇಹಿತ) ಎಂದು ನೇಮಿಸಲಿದೆ.

ನೌಕರಿಗೆ ಹೋಗದ ಮಹಿಳೆ ನಿರುದ್ಯೋಗಿ ಅಲ್ಲ; ಆಕೆಯ ಶ್ರಮ ನಿರ್ಲಕ್ಷ್ಯ ಸಲ್ಲ: ದೆಹಲಿ ಹೈಕೋರ್ಟ್
ಗೃಹಿಣಿಯ ದುಡಿಮೆಯು ಗಳಿಸುವ ಸಂಗಾತಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಅವಳ ಕೊಡುಗೆಗಳನ್ನು ನಿರ್ಲಕ್ಷಿಸುವುದು "ಅನ್ಯಾಯ" ಎಂದು ಕೋರ್ಟ್ ಹೇಳಿದೆ.

