ದೇಶದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ: ತನಿಖಾ ವರದಿ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್
ದೆಹಲಿ ಹೈಕೋರ್ಟ್ ಸಿಜೆ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ನೀಡಿದ ದೆಹಲಿ ಹೈಕೋರ್ಟ್ನ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ತನ್ನ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ.