ದೇಶನ್ಯಾಯಾಧೀಶರಾಗಿ ಸಲಿಂಗಕಾಮಿ ಸೌರಭ್ ಕಿರ್ಪಾಲ್ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಮತ್ತೆ ಬೆಂಬಲ
ಬಹಿರಂಗವಾಗಿ ತಾನು ಸಲಿಂಗಕಾಮಿ ಎಂದು ಹೇಳಿಕೊಂಡಿರುವ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಿಸುವ ತನ್ನ ನವೆಂಬರ್ 11, 2021 ರ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಪುನರುಚ್ಚರಿಸಿದೆ.