Delhi HC

ಮಾನನಷ್ಟ ಮೊಕದ್ದಮೆ: ಅಶೋಕ್ ಗೆಹ್ಲೋಟ್ ಅರ್ಜಿಗೆ ಉತ್ತರಿಸುವಂತೆ ಸಚಿವ ಶೇಖಾವತ್‌ಗೆ ದೆಹಲಿ ಹೈಕೋರ್ಟ್ ಸೂಚನೆ
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಉತ್ತರ ನೀಡುವಂತೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ದೆಹಲಿ ಹೈಕೋರ್ಟ್ ಸೂಚಿಸಿದೆ.

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗುರುತು ಬಹಿರಂಗಪಡಿಸುವ ಟ್ವೀಟ್ ಡಿಲೀಟ್ ಮಾಡುವೆ: ದೆಹಲಿ ಹೈಕೋರ್ಟ್‌ಗೆ ರಾಹುಲ್
ಅತ್ಯಾಚಾರ ಮತ್ತು ಕೊಲೆಗೆ ಬಲಿಯಾದ ಅಪ್ರಾಪ್ತ ದಲಿತ ಬಾಲಕಿಯ ಗುರುತನ್ನು ಬಹಿರಂಗಪಡಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂಚಿಸಿದೆ.

ಅಕ್ರಮ ಹಣ ವರ್ಗಾವಣೆ: ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್
ವಂಚಕ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್...

ಅಕ್ರಮವಾಗಿ ಬಂಧಿಸಿದ್ದ ವ್ಯಕ್ತಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ
ಪೊಲೀಸರಿಂದ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ ನೀಡಿದೆ.

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪುರ್ಕಾಯಸ್ಥ ಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್
ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರ ಬಂಧನಕ್ಕೆ ಸಂಬಂಧಿಸಿದಂತೆ...

ಭಗವದ್ಗೀತೆಯ ಮೇಲೆ ಹಕ್ಕುಸ್ವಾಮ್ಯವಿಲ್ಲ, ಆದರೆ ಅವುಗಳ ರೂಪಾಂತರಗಳನ್ನು ರಕ್ಷಿಸಲಾಗಿದೆ: ದೆಹಲಿ ಹೈಕೋರ್ಟ್
ಭಗವದ್ಗೀತೆಯ ಮೇಲೆ ಯಾವುದೇ ಹಕ್ಕುಸ್ವಾಮ್ಯವಿಲ್ಲ, ಅವುಗಳನ್ನು ಆಧರಿಸಿದ ನಾಟಕೀಯ ಕೃತಿಗಳು ಹಕ್ಕುಸ್ವಾಮ್ಯವನ್ನು ಹೊಂದಿರುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಆದಿಪುರುಷ್ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿಂದೂ ಸೇನಾ!
ಆದಿಪುರುಷ್ ಚಿತ್ರದಲ್ಲಿ ಹಿಂದೂ ದೇವತೆಗಳಾದ ರಾಮ, ಸೀತೆ, ಹನುಮಂತ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಿರುವುದನ್ನು ವಿರೋಧಿಸಿ ಹಿಂದೂ ಸೇನಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಐಡಿ ಪುರಾವೆ ಇಲ್ಲದೆ 2000 ನೋಟು ವಿನಿಮಯಕ್ಕೆ RBI ಅನುಮತಿ: SBI ವಿರುದ್ಧ ದೆಹಲಿ ಹೈಕೋರ್ಟ್‌ಗೆ PIL
ಇತ್ತೀಚೆಗಷ್ಟೇ ಹಿಂಪಡೆದಿರುವ 2000 ರೂಪಾಯಿ ನೋಟುಗಳನ್ನು ಅಗತ್ಯ ನಮೂನೆ ಅಥವಾ ಗುರುತಿನ ಪುರಾವೆ ಇಲ್ಲದೆ ವಿನಿಮಯ ಮಾಡಿಕೊಡುತ್ತಿರುವುದನ್ನು ವಿರೋಧಿಸಿ ಇಂದು ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

55 ವರ್ಷದ ಅನಧಿಕೃತ ಕಾಳಿ ಮಂದಿರ ಧ್ವಂಸ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಇಲ್ಲಿನ ಮಾಯಾಪುರಿ ಚೌಕ್‌ನಲ್ಲಿ ಅನಧಿಕೃತ ಮತ್ತು ಸುಗಮ ಸಂಚಾರಕ್ಕೆ ಅಡ್ಡಿಯುಂಟಾಗಿರುವ 55 ವರ್ಷಗಳಷ್ಟು ಹಳೆಯದಾದ ಕಾಳಿ ದೇವಸ್ಥಾನವನ್ನು ಕೆಡವಲು ಏಕಪೀಠ ಮಧ್ಯಪ್ರವೇಶಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

