ಪ್ರಧಾನ ಸುದ್ದಿವಿವಿಐಪಿ ಚಾಪರ್ ಹಗರಣ: ಮಧ್ಯವರ್ತಿ ಕ್ರಿಸ್ಟಿಯನ್ ಮೈಕೆಲ್ ವಿರುದ್ಧ ಜಾಮೀನು ರಹಿತ ವಾರೆಂಟ್!
ಮಹತ್ವದ ಬೆಳವಣಿಗೆಯೊಂದರಲ್ಲಿ ಬಹುಕೋಟ ವಿವಿಐಪಿ ಚಾಪರ್ ಖರೀದಿ ಹಗರಣ ಸಂಬಂಧ ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್ ಇಂಗ್ಲೆಂಡ್ ಮೂಲದ ದಲ್ಲಾಳಿ ಕ್ರಿಸ್ಟಿಯನ್ ಮೈಕೆಲ್ ಜೇಮ್ಸ್ ಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.