Delhi High Court

ಮದ್ಯ ವ್ಯಾಪಾರದ ಏಕಸ್ವಾಮ್ಯಕ್ಕೆ ಅನುಕೂಲವಾಗುವಂತೆ ದೆಹಲಿ ಅಬಕಾರಿ ನೀತಿ ದುರ್ಬಳಕೆ, ಮಾಸ್ಟರ್ ಮೈಂಡ್ ಸಿಸೋಡಿಯಾ: ಹೈಕೋರ್ಟ್‌ಗೆ ಸಿಬಿಐ ಹೇಳಿಕೆ
ಇತ್ತೀಚೆಗೆ ರದ್ದಾದ ದೆಹಲಿ ಅಬಕಾರಿ ನೀತಿ 2021-22 ಅನ್ನು ರಾಷ್ಟ್ರ ರಾಜಧಾನಿಯಲ್ಲಿನ ಮದ್ಯದ ವ್ಯಾಪಾರದಲ್ಲಿ ಕಾರ್ಟಲೈಸೇಶನ್ (ಉತ್ಪಾದಕರು, ಮಾರಾಟಗಾರರು, ವಿತರಕರು, ವ್ಯಾಪಾರಿಗಳು ಅಥವಾ ಸೇವಾ ಪೂರೈಕೆದಾರರ ಗುಂಪು) ಮತ್ತು ಏಕಸ್ವಾಮ್ಯಕ್ಕೆ ಅನುಕೂಲವಾಗುವಂತೆ ಕುಶಲತೆಯಿಂದ ದುರ್ಬಳಕೆ ಮಾಡಲಾಗಿದೆ ಮತ್ತು ಇದರಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು

ನ್ಯಾಯಾಧೀಶರ ವಿರುದ್ಧ ನಿಂದನಾತ್ಮಕ ಟ್ವೀಟ್: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚನೆ; ಪ್ರಕರಣ ವಜಾ
ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಎಸ್ ಮುರಳೀಧರ್ ಕುರಿತಂತೆ ಟ್ವಿಟ್ ಮಾಡಿದ್ದ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

PFI ನಿಷೇಧ ಆದೇಶ ಎತ್ತಿಹಿಡಿದ ಯುಎಪಿಎ ನ್ಯಾಯಾಧಿಕರಣ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶವನ್ನು ಯುಎಪಿಎ ಟ್ರಿಬ್ಯುನಲ್ (ನ್ಯಾಯಾಧಿಕರಣ) ಎತ್ತಿ ಹಿಡಿದಿದೆ.

ಅಗ್ನಿಪಥ್ ಯೋಜನೆ ಪ್ರಶ್ನಿಸಿ ಅರ್ಜಿ: ದೆಹಲಿ ಹೈಕೋರ್ಟ್ ವಜಾ
ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗೆ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ, ಅಗ್ನಿಪಥ್ ಯೋಜನೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಶಸ್ತ್ರ ಪಡೆಗಳು ಸುಸಜ್ಜಿತವಾಗಿವೆ ಎಂದು ತೋರಿಸಿಕೊಳ್ಳುವ ಮಾರ್ಗವಾಗಿದೆ ಎಂದು ಹೇಳಿದೆ.

ಎನ್ಎಸ್ಇ ಫೋನ್ ಕದ್ದಾಲಿಕೆ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿತ್ರಾ ರಾಮಕೃಷ್ಣಗೆ ಜಾಮೀನು
ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (ಎನ್‌ಎಸ್‌ಇ) ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಜುಬೈರ್ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ: ಹೈಕೋರ್ಟ್‌ಗೆ ಪೊಲೀಸರ ಮಾಹಿತಿ
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿವಾದಾತ್ಮಕ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಮನೆಯ ವಸ್ತುಗಳು, ಆಭರಣ ತೆಗೆದುಕೊಳ್ಳಲು ಕಾನೂನಿನಲ್ಲಿ ಅನುಮತಿ ಇಲ್ಲ: ದೆಹಲಿ ಹೈಕೋರ್ಟ್
ತನ್ನ ಪತ್ನಿಗೆ ಮಾಹಿತಿ ನೀಡದೆ ಮತ್ತು ಆಕೆಯ ಒಪ್ಪಿಗೆ ಅಥವಾ ಆಕೆಗೆ ಅರಿವಿಲ್ಲದೆ ಪತಿ ಆಭರಣ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಎಎಪಿ ನಾಯಕ ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಿಚಾರಣೆಯನ್ನು ಜ. 5ಕ್ಕೆ ಮುಂದೂಡಿದ ದೆಹಲಿ ಹೈಕೋರ್ಟ್
ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಮುಂದಿನ ವರ್ಷ ಜನವರಿ 5ಕ್ಕೆ ಮುಂದೂಡಿದೆ.

ತಾಯಿಯಾಗುವ ಆಯ್ಕೆಯಲ್ಲಿ ಮಹಿಳೆ ನಿರ್ಧಾರವೇ ಅಂತಿಮ: 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅಸ್ತು
ಭಾರತದ ಕಾನೂನು ಗರ್ಭಪಾತದ ಹಕ್ಕನ್ನು ಮಹಿಳೆಯರಿಗೆ ನೀಡುತ್ತದೆ. ಮಗುವಿಗೆ ಜನ್ಮ ನೀಡುವುದು, ಇನ್ನೂ ಜನ್ಮ ತಾಳದ ಮಗುವಿನ ಘನತೆಯ ಬದುಕಿನ ಸಾಧ್ಯತೆಯ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಹಕ್ಕು ತಾಯಿಯದ್ದೇ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

