Delhi High Court

ದೆಹಲಿ ಹೈಕೋರ್ಟ್ ರಿಜಿಸ್ಟ್ರಿ ಅಧಿಕಾರಿಗೆ ಕೊರೋನಾ ಪಾಸಿಟಿವ್
ದೆಹಲಿ ಹೈಕೋರ್ಟ್ ರಿಜಿಸ್ಟ್ರಿಯ ಅಧಿಕಾರಿಯೊಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಲೋಕ್ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೋವಿಡ್ ಭೀತಿ: ಎಸಿ ಬಳಕೆ ನಿಲ್ಲಿಸಿದ ದೆಹಲಿ ಹೈಕೋರ್ಟ್
ಹೈಕೋರ್ಟ್ ಕಟ್ಟಡದಲ್ಲಿನ ಹವಾನಿಯಂತ್ರಣಗಳನ್ನು (ಎಸಿ) ಬಳಸದಿರಲು ದೆಹಲಿ ಹೈಕೋರ್ಟ್ ನಿರ್ಧರಿಸಿದೆ. ಕೊರೋನಾವೈರಸ್ ಹರಡುವಿಕೆಗೆ ಸಂಬಂಧಿಸಿದಂತೆ ಹವಾನಿಯಂತ್ರಣ ಬಳಕೆ ಸಮಸ್ಯೆಯಾಗಲಿದೆ ಎನ್ನಲು ಯಾವುದೇ ಶಾಸ್ತ್ರೀಯ ಆಧಾರವಿಲ್ಲ ಎಂದೂ ಹೇಳಿದೆ

ಸುಪ್ರೀಂ, ದೆಹಲಿ ಹೈಕೋರ್ಟ್ ಗೂ ತಟ್ಟಿದ 'ಕೊರೋನಾ'ಬಿಸಿ: ಮಾರ್ಚ್ 16ರಿಂದ ತುರ್ತು ವಿಚಾರಣೆ ಮಾತ್ರ!
ಕೊರೋನಾ ವೈರಸ್ ಭೀತಿ ಸುಪ್ರೀಂ ಕೋರ್ಟ್ ವರೆಗೆ ತಲುಪಿದೆ. ಇದೇ 16ರಿಂದ ತುರ್ತು ವಿಚಾರಣೆ ಮಾತ್ರ ನಡೆಸಲಿದ್ದು ನ್ಯಾಯಾಲಯದ ಕೊಠಡಿಯೊಳಗೆ ಸಂಬಂಧಪಟ್ಟ ವಕೀಲರು ಬಿಟ್ಟರೆ ಬೇರೆ ಯಾರನ್ನೂ ಒಳಗೆ ಬಿಡುವುದಿಲ್ಲ.

ದೆಹಲಿ ಹಿಂಸಾಚಾರ: ಸಂತ್ರಸ್ತರಿಗೆ ಆಪ್ ನೀಡಿದ ಪರಿಹಾರದಲ್ಲಿ ಯಾವುದೇ ದೋಷವಿಲ್ಲ; 'ಹೈ' ಆದೇಶ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟವರಿಗೆ ಆಮ್ ಆದ್ಮಿ ಸರ್ಕಾರ ನೀಡಿರುವ ಪರಿಹಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದ್ದು, ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ದ್ವೇಷ ಭಾಷಣ ಆರೋಪ ಮೇಲೆ ರಾಹುಲ್, ಸೋನಿಯಾ ವಿರುದ್ಧ ಎಫ್ಐಆರ್ ಕೋರಿ ಅರ್ಜಿ: ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ದ್ವೇಷ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಸೋನಿಯಾ, ರಾಹುಲ್, ಪ್ರಿಯಾಂಕಾ, ಸಿಸೋಡಿಯಾ ವಿರುದ್ಧ ಎಫ್ಐಆರ್ ಕೋರಿ ದೆಹಲಿ ಹೈಕೋರ್ಟ್ ಅರ್ಜಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರ ವಿರುದ್ಧ ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಸಿಎಎ ಹಿಂಸಾಚಾರ: ಪರಿಹಾರ ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಜಾಮಿಯಾ ವಿದ್ಯಾರ್ಥಿಗಳು
ಸಿಎಎ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡುವಂತೆ ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಗಾರ್ಗಿ ಲೈಂಗಿಕ ಕಿರುಕುಳ ಪ್ರಕರಣ: ಹೈಕೋರ್ಟ್‌ನಿಂದ ಕೇಂದ್ರ, ಸಿಬಿಐ, ದೆಹಲಿ ಪೊಲೀಸರಿಗೆ ನೋಟಿಸ್
ಗಾರ್ಗಿ ಕಾಲೇಜಿನ ಸಾಂಸ್ಕೃತಿಕ ಉತ್ಸವವೊಂದರಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಬಗ್ಗೆ ಕೇಂದ್ರೀಯ ತನಿಖಾ ದಳದ ತನಿಖೆಯನ್ನು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಸಿಬಿಐ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.

ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಸುಪ್ರೀಂ ನೋಟೀಸ್
ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಲ್ವರು ನಿರ್ಭಯಾ ಅಪರಾಧಿಗ ಳಪ್ರತಿಕ್ರಿಯೆ ಕೋರಿ ನೊಟೀಸ್ ಜಾರಿ ಮಾಡಿದೆ.

