Delhi High Court

ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ದೆಹಲಿ ಪೊಲೀಸರ ಬೇಜವಾಬ್ದಾರಿತನದ ಅನುಭವ: ಪಿಐಎಲ್ ದಾಖಲು
ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ದೆಹಲಿ ಪೊಲೀಸರ ಬೇಜವಾಬ್ದಾರಿತನದ ಅನುಭವ: ಪಿಐಎಲ್ ದಾಖಲು

ಕನ್ಹಯ್ಯ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಮಾಡಲಿರುವ ಹೈಕೋರ್ಟ್
ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರಿಗೆ ನೀಡಿರುವ ಜಾಮೀನು ರದ್ಧು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಗುರುವಾರ ಒಪ್ಪಿಗೆ

ಮಾ.23ಕ್ಕೆ ಕನ್ಹಯ್ಯಾ ಜಾಮೀನು ರದ್ದು ಅರ್ಜಿ ವಿಚಾರಣೆ
ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದನ್ನು...

ಉಮರ್ ಖಲೀದ್ ಗೆ ರಕ್ಷಣೆ ನೀಡಲು ಹೈಕೋರ್ಟ್ ನಕಾರ, ಶರಣಾಗುವಂತೆ ಜೆಎನ್ಯುು ವಿದ್ಯಾರ್ಥಿಗಳಿಗೆ ಸೂಚನೆ
ದೇಶ ದ್ರೋಹದ ಆರೋಪ ಎದುರಿಸುತ್ತಿರುವ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯುು) ವಿದ್ಯಾರ್ಥಿಗಳಾದ ಉಮರ್ ಖಲೀದ್ ಹಾಗೂ ಅನಿರ್ಬನ್...

ಪತಿಗೆ ವಿಚ್ಛೇದನ ನೀಡುವುದಾಗಿ ಪತ್ರ ಬರೆದರೂ ಅದೂ ಕೂಡ ಕ್ರೌರ್ಯ: ದೆಹಲಿ ಹೈಕೋರ್ಟ್
ಪತಿಯಿಂದ ದೂರವಿರುವ ಪತ್ನಿ ತನ್ನ ಗಂಡನಿಗೆ ವಿಚ್ಛೇದನ ನೀಡುವುದಾಗಿ ಬೆದರಿಸಿ ಪತ್ರ ಬರೆದರೇ ಆತ ವಿಚ್ಛೇದನ ನೀಡಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ..

ಸಮ ಬೆಸ ಯೋಜನೆ:ಮಹಿಳೆಯರಿಗೆ ವಿನಾಯಿತಿ ನೀಡಲು ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಹೈಕೋರ್ಟ್ ನಿರಾಕರಣೆ
ಸಮ-ಬೆಸ ಯೋಜನೆಯಡಿ ಮಹಿಳೆಯರಿಗೆ ವಿನಾಯಿತಿ ನೀಡಬೇಕು ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ....

ಎನ್ ಐಎಗೆ ಜೆಎನ್ ಯು ತನಿಖೆ ಜವಾಬ್ದಾರಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಘರ್ಷಣೆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ...

ಜೇಟ್ಲಿ ಮಾನನಷ್ಟ ಮೊಕದ್ದಮೆ: ಆಪ್ ನಾಯಕ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸುವಂತೆ ಕೋರಿ ಆಮ್ ಆದ್ಮಿ ಪಕ್ಷದ ವಕ್ತಾರ ದೀಪಕ್ ಬಾಜಪೇಯಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ...

ಕೇಜ್ರಿವಾಲ್ ಗೆ ಹಿನ್ನಡೆ: ಖಾಸಗಿ ಶಾಲೆ ನರ್ಸರಿ ಮ್ಯಾನೇಜ್ ಮೆಂಟ್ ಕೋಟಾ ರದ್ದಿಗೆ ದೆಹಲಿ ಹೈಕೋರ್ಟ್ ತಡೆ
ದೆಹಲಿಯ ಖಾಸಗಿ ನರ್ಸರಿ ಶಾಲೆಗಳಲ್ಲಿ ಪ್ರವೇಶಕ್ಕೆ ಮ್ಯಾನೇಜ್ ಮೆಂಟ್ ಕೋಟಾ ರದ್ದು ಪಡಿಸಿ ಆಮ್ ಆದ್ಮಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ದೆಹಲಿ ಹೈಕೋರ್ಟ್..

