Delhi High Court

Karisma Kapoor: 30,000 ಕೋಟಿ ರೂ ಮೊತ್ತದ ಎಸ್ಟೇಟ್ ನಲ್ಲಿ ಪಾಲು; ಕೋರ್ಟ್ ಮೆಟ್ಟಿಲೇರಿದ ಬಾಲಿವುಡ್ ನಟಿ ಕರಿಷ್ಮಾ ಕಪೂರ್ ಮಕ್ಕಳು!
ತಮ್ಮ ಮಲತಾಯಿ, ಸಂಜಯ್ ಕಪೂರ್ ಅವರ ಮೂರನೇ ಪತ್ನಿ ಪ್ರಿಯಾ ಕಪೂರ್ ಇಡೀ ಆಸ್ತಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ತಂದೆಯ ವಿಲ್ ನ್ನು ನಕಲು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಸಿವಿಲ್ ಮೊಕದ್ದಮೆ ದಾಖಲಿಸಿದ್ದಾರೆ

'Porn site ಗಳಲ್ಲಿ ತನ್ನ ಚಿತ್ರಗಳ ಬಳಕೆ'; ಹೈಕೋರ್ಟ್ ಮೆಟ್ಟಿಲೇರಿದ Actress Aishwarya Rai
ಕೆಲವು ವ್ಯಕ್ತಿಗಳು ತಮ್ಮ ಹೆಸರು, ಚಿತ್ರಗಳು ಮತ್ತು ಕೃತಕ ಬುದ್ಧಿಮತ್ತೆಯಿಂದ ರಚಿತವಾದ ಅಶ್ಲೀಲ ಕಟೆಂಟ್ ಗಳನ್ನು ಅನಧಿಕೃತವಾಗಿ ಬಳಸದಂತೆ ತಡೆಯುವಂತೆ ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ಪದವೀಧರರೇ? CIC ಆದೇಶ ರದ್ದುಗೊಳಿಸಿದ ಹೈಕೋರ್ಟ್
ಸಿಐಸಿ ಆದೇಶ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ(ಡಿಯು) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು, ಫೆಬ್ರವರಿ 27 ರಂದು ತೀರ್ಪನ್ನು ಕಾಯ್ದಿರಿಸಿದರು.

ಕೋವಿಡ್ ಔಷಧ ದಾಸ್ತಾನು ಪ್ರಕರಣ: ವಿಚಾರಣೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ; ಗೌತಮ್ ಗಂಭೀರ್‌ಗೆ ಸಂಕಷ್ಟ
ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು, ತಕ್ಷಣ ಪರಿಹಾರ ನೀಡಲು ನಿರಾಕರಿಸಿತು. ಆದರೆ, ಆಗಸ್ಟ್ 29 ರಂದು ಗೌತಮ್ ಗಂಭೀರ್ ಅವರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತು.

ಹುಡುಗಿಯೊಂದಿಗಿನ ಬರೀ ಸ್ನೇಹದಿಂದ ಪುರುಷನಿಗೆ ಒಪ್ಪಿಗೆಯಿಲ್ಲದೆ ಲೈಂಗಿಕ ಕ್ರಿಯೆ ನಡೆಸುವ ಹಕ್ಕಿಲ್ಲ: ದೆಹಲಿ ಹೈಕೋರ್ಟ್
ಅಪ್ರಾಪ್ತೆಯ ವಿಷಯಕ್ಕೆ ಬಂದಾಗ ಆಕೆಯ ಒಪ್ಪಿಗೆಯೂ ಸಹ ಕಾನೂನುಬದ್ಧವಲ್ಲ ಎಂದು ಎತ್ತಿ ತೋರಿಸಿ, ಬಾಲಕಿಯೊಂದಿಗೆ ಒಪ್ಪಿಗೆಯ ಸಂಬಂಧವನ್ನು ಹೊಂದಿದ್ದಾನೆ ಎಂಬ ವ್ಯಕ್ತಿಯ ಹೇಳಿಕೆಯನ್ನು ನ್ಯಾಯಮೂರ್ತಿ ಗಿರೀಶ್ ಕಠ್ಪಾಲಿಯಾ ತಿರಸ್ಕರಿಸಿದರು.

ಸೇವಾ ಪರವಾನಗಿ ರದ್ದು ಪ್ರಶ್ನಿಸಿ ಟರ್ಕಿಶ್ ಕಂಪನಿ ಸೆಲೆಬಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಟರ್ಕಿ ಪಾಕಿಸ್ತಾನವನ್ನು ಬಹಿರಂಗವಾಗಿ ಬೆಂಬಲಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮೇ 15 ರಂದು 'ಸೆಲೆಬಿ'ಗೆ ನೀಡಿದ್ದ ಸುರಕ್ಷತಾ ಸಮ್ಮತಿಯನ್ನು ಹಿಂಪಡೆದಿತ್ತು.

Baba Ramdev ಗೆ ಮತ್ತೆ ಹೈಕೋರ್ಟ್ ಶಾಕ್: Dabur Chyawanprash ವಿರುದ್ಧ ಮಾತಾಡೋದು ನಿಲ್ಲಿಸಿ!
ಪತಂಜಲಿ ಆಯುರ್ವೇದವು ತನ್ನ ಉತ್ಪನ್ನವನ್ನು ಸಾಮಾನ್ಯ ಎಂದು ಕರೆಯುವ ಮೂಲಕ ಡಾಬರ್‌ನ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಡಾಬರ್‌ನ ಅರ್ಜಿಯಲ್ಲಿ ಹೇಳಿದೆ.

ಪತಿಯ ಅನೈತಿಕ ಸಂಬಂಧ ಕ್ರೌರ್ಯವಲ್ಲ, ಅದು ಆತ್ಮಹತ್ಯೆಗೆ ಪ್ರಚೋದನೆಯಲ್ಲ: ದೆಹಲಿ ಹೈಕೋರ್ಟ್
ವರದಕ್ಷಿಣೆ ಕೊಲೆ ಆರೋಪಿ ಪತಿಗೆ ಜಾಮೀನು ಮಂಜೂರು ಮಾಡುವಾಗ ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಪೀಠ ಈ ಹೇಳಿಕೆ ನೀಡಿದೆ.

ರಾಜೀನಾಮೆ ನೀಡಿ ಇಲ್ಲ ಕಿತ್ತೆಸಿತೀವಿ...: ಕೋಟಿ ಕೋಟಿ ಹಣ ಪತ್ತೆ ತನಿಖೆಯಲ್ಲಿ ಬಹಿರಂಗ; ಜಡ್ಜ್ ಯಶವಂತ್ ವರ್ಮಾಗೆ ಸುಪ್ರೀಂ ಕೋರ್ಟ್ ಸೂಚನೆ!
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡುವ ಆಯ್ಕೆಯನ್ನು ನೀಡಲಾಗಿದೆ ಎಂದು ಉನ್ನತ ಮೂಲಗಳು ದೃಢಪಡಿಸಿವೆ.

