Delhi High Court

'ಜೂನ್ 15ರೊಳಗೆ ಕಚೇರಿ ತೆರವುಗೊಳಿಸಿ': ಆಮ್ ಆದ್ಮಿ ಪಕ್ಷಕ್ಕೆ 'ಸುಪ್ರೀಂ' ಸೂಚನೆ
ದೇಶ

'ಜೂನ್ 15ರೊಳಗೆ ಕಚೇರಿ ತೆರವುಗೊಳಿಸಿ': ಆಮ್ ಆದ್ಮಿ ಪಕ್ಷಕ್ಕೆ 'ಸುಪ್ರೀಂ' ಸೂಚನೆ

ದೆಹಲಿಯ ರೋಸ್ ಅವೆನ್ಯೂನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಜೂನ್ 15ರವರೆಗೆ ಕಾಲಾವಕಾಶ ನೀಡಿದೆ.

ಬಿಜೆಪಿಗೆ ಸಂಬಂಧಿಸಿದ ವಿಡಿಯೊ ರಿಟ್ವೀಟ್ ಮಾಡಿ ತಪ್ಪು ಮಾಡಿದೆ: 'ಸುಪ್ರೀಂ'ಗೆ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆ
ದೇಶ

ಬಿಜೆಪಿಗೆ ಸಂಬಂಧಿಸಿದ ವಿಡಿಯೊ ರಿಟ್ವೀಟ್ ಮಾಡಿ ತಪ್ಪು ಮಾಡಿದೆ: 'ಸುಪ್ರೀಂ'ಗೆ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆ

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಐಟಿ ಸೆಲ್‌ಗೆ ಸಂಬಂಧಿಸಿದ ಮಾನಹಾನಿಕರ ವಿಡಿಯೊವನ್ನು ಮರುಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಸಂಸತ್ತಿನ ಭದ್ರತಾ ಲೋಪ ಪ್ರಕರಣ: ಪೊಲೀಸ್ ಕಸ್ಟಡಿ ವಿರುದ್ಧ ಸಲ್ಲಿಸಿದ್ದ ನೀಲಂ ಆಜಾದ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ದೇಶ

ಸಂಸತ್ತಿನ ಭದ್ರತಾ ಲೋಪ ಪ್ರಕರಣ: ಪೊಲೀಸ್ ಕಸ್ಟಡಿ ವಿರುದ್ಧ ಸಲ್ಲಿಸಿದ್ದ ನೀಲಂ ಆಜಾದ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಡಿಸೆಂಬರ್ 13 ರಂದು ಬಂಧಿತರಾಗಿರುವ ಆರೋಪಿ ನೀಲಂ ಆಜಾದ್ ತನ್ನ ಪೊಲೀಸ್ ಕಸ್ಟಡಿ ಕಾನೂನುಬಾಹಿರ ಎಂಬ ಕಾರಣಕ್ಕಾಗಿ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ವಿಶ್ವಾಸಾರ್ಹವಲ್ಲದ ದಾಖಲೆ ಒದಗಿಸುವ ಆದೇಶ ಪ್ರಶ್ನಿಸಿದ್ದ ಸಿಬಿಐ ಅರ್ಜಿಗೆ ಉತ್ತರಿಸುವಂತೆ ಚಿದಂಬರಂಗೆ ಹೈಕೋರ್ಟ್ ಸೂಚನೆ
ದೇಶ

ವಿಶ್ವಾಸಾರ್ಹವಲ್ಲದ ದಾಖಲೆ ಒದಗಿಸುವ ಆದೇಶ ಪ್ರಶ್ನಿಸಿದ್ದ ಸಿಬಿಐ ಅರ್ಜಿಗೆ ಉತ್ತರಿಸುವಂತೆ ಚಿದಂಬರಂಗೆ ಹೈಕೋರ್ಟ್ ಸೂಚನೆ

ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮಾಡಿದ ಮನವಿಯ ಮೇರೆಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಅವರ ಪುತ್ರ ಕಾರ್ತಿ ಚಿದಂಬರಂ ಮತ್ತು ಇತರ ಆರೋಪಿಗಳಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

ಮನೆ ತೆರವು ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಮಹುವಾ
ದೇಶ

ಮನೆ ತೆರವು ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಮಹುವಾ

ಇತ್ತೀಚೆಗೆ ಲೋಕಸಭೆಯಿಂದ ಉಚ್ಛಾಟಿತರಾಗಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ತಮ್ಮ ಸರ್ಕಾರಿ ನಿವಾಸ ತೆರವು ಆದೇಶದ ವಿರುದ್ಧ ಸೋಮವಾರ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್ ಪತ್ನಿ ಸುನೀತಾಗೆ ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಪತ್ನಿ ಸುನೀತಾಗೆ ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ

ಪ್ರಜಾಪ್ರತಿನಿಧಿ ಕಾಯ್ದೆ(ಆರ್‌ಪಿಎ) ಉಲ್ಲಂಘಿಸಿ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರಿಸಿದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರಿಗೆ...

96 ವರ್ಷದ ಸ್ವಾತಂತ್ರ್ಯ ಹೋರಾಟಗಾರನಿಗೆ ಪಿಂಚಣಿಗಾಗಿ 4 ದಶಕ ಕಾಯಿಸಿದ ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ದಂಡ
ದೇಶ

96 ವರ್ಷದ ಸ್ವಾತಂತ್ರ್ಯ ಹೋರಾಟಗಾರನಿಗೆ ಪಿಂಚಣಿಗಾಗಿ 4 ದಶಕ ಕಾಯಿಸಿದ ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ದಂಡ

96 ವರ್ಷದ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ನಾಲ್ಕು ದಶಕಗಳ ಕಾಲ ಪಿಂಚಣಿಗಾಗಿ ಕಾಯುವಂತೆ ಮಾಡಿದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್, ಸರ್ಕಾರದ "ಕಟುವಾದ ಕಾರ್ಯ ವಿಧಾನ"ದಿಂದ...

ಹಣ ಅಕ್ರಮ ವರ್ಗಾವಣೆ ಪ್ರಕರಣ; ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಎಎಪಿ ನಾಯಕ ಸಂಜಯ್ ಸಿಂಗ್
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ; ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಎಎಪಿ ನಾಯಕ ಸಂಜಯ್ ಸಿಂಗ್

ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನದ ವಿರುದ್ಧ ಎಎಪಿ ನಾಯಕ ಸಂಜಯ್ ಸಿಂಗ್ ಶುಕ್ರವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. 

ಮೋದಿ ಸಾಕ್ಷ್ಯಚಿತ್ರ ವಿವಾದ: ಬಿಬಿಸಿಗೆ ಮತ್ತೇ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್
ದೇಶ

ಮೋದಿ ಸಾಕ್ಷ್ಯಚಿತ್ರ ವಿವಾದ: ಬಿಬಿಸಿಗೆ ಮತ್ತೇ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಸಾಕ್ಷ್ಯಚಿತ್ರದ ಕುರಿತು ಗುಜರಾತ್ ಮೂಲದ ಎನ್‌ಜಿಒ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ದೆಹಲಿ ಹೈಕೋರ್ಟ್ ಇಂದು ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್(ಬಿಬಿಸಿ)ಗೆ ಹೊಸ ನೋಟಿಸ್ ಜಾರಿ ಮಾಡಿದೆ.