Delhi Liqour Policy Scam

ಸುಪ್ರೀಂ ನಿರ್ಬಂಧಗಳಿಗೆ AK ಕಂಪನ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್ಗೆ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 50 ದಿನಗಳ ನಂತರ ಇಂದು ಸಂಜೆ ತಿಹಾರ್ ಜೈಲಿನಿಂದ ಹೊರಬಂದಿದ್ದು ಅವರಿಗೆ ಎಎಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಏಪ್ರಿಲ್ 5ಕ್ಕೆ ಮುಂದೂಡಿದ ಕೋರ್ಟ್
ಅಬಕಾರಿ ನೀತಿ ಹಗರಣದಿಂದ ಉದ್ಭವಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶನಿವಾರ ಏಪ್ರಿಲ್ 5ಕ್ಕೆ ಮುಂದೂಡಿದೆ.

